ಪುರುಷ ಕ್ರಿಕೆಟಿಗರನ್ನೂ ಮೀರಿಸಿದ ಸಾಧನೆ ಮಾಡಿದ ಮಹಿಳಾ ಕ್ರಿಕೆಟ್ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್

Webdunia
ಭಾನುವಾರ, 6 ಅಕ್ಟೋಬರ್ 2019 (05:47 IST)
ಮುಂಬೈ: ಟೀಂ ಇಂಡಿಯಾ ಟಿ20 ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಪುರುಷ ಕ್ರಿಕೆಟಿಗರೂ ಮಾಡದ ಸಾಧನೆಯೊಂದನ್ನು ಮಾಡಿದ್ದಾರೆ.


ಹರ್ಮನ್ ಪ್ರೀತ್ ಟಿ20 ಕ್ರಿಕೆಟ್ ನಲ್ಲಿ 100 ನೇ ಪಂದ್ಯವಾಡಿದ್ದು, ಈ ದಾಖಲೆಯನ್ನು ಧೋನಿ, ವಿರಾಟ್ ಕೊಹ್ಲಿಯಂತಹ ಯಾವುದೇ ಘಟಾನುಘಟಿ ಪುರುಷ ಕ್ರಿಕೆಟಿಗರೂ ಮಾಡಿಲ್ಲ ಎಂಬುದು ವಿಶೇಷ.

ದ.ಆಫ್ರಿಕಾ ಮಹಿಳೆಯರ ವಿರುದ್ಧ ಸೂರತ್ ನಲ್ಲಿ ನಡೆದ ಪಂದ್ಯದಲ್ಲಿ ಹರ್ಮನ್ ಈ ದಾಖಲೆ ಮಾಡಿದ್ದಾರೆ. ಈ ಮೂಲಕ 100 ಟಿ20 ಪಂದ್ಯಗಳಲ್ಲಿ ಪ್ರತಿನಿಧಿಸಿದ ಏಕೈಕ ಭಾರತೀಯ ಆಟಗಾರ್ತಿ ಎಂಬ ದಾಖಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹರ್ಮನ್ ಗೆ ವಿಶೇಷ ಕ್ಯಾಪ್ ನೀಡಿ ಗೌರವಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments