ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾಗೆ ಕಿರುಕುಳ ನೀಡುತ್ತಿದ್ದವರು ಯಾರು ಗೊತ್ತಾ…?

Webdunia
ಸೋಮವಾರ, 8 ಜನವರಿ 2018 (07:12 IST)
ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್  ಅವರ ಪುತ್ರಿ ಸಾರಾಗೆ ವಿವಾಹ ಯಾಚನೆಯೊಂದಿಗೆ ಕಿರಿಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಪಶ್ಚಿಮ ಬಂಗಾಳದ ನಿವಾಸಿ ದೆಬ್ ಕುಮಾರ್ ಮೈಟಿ ಎಂಬುವವನು ಸಚಿನ್ ಅವರ ಮನೆಯ ಲ್ಯಾಂಡ್ ಲೈನ್ ಗೆ ಕರೆ ಮಾಡಿ ಸಾರಾ ಗೆ ಮದುವೆಯಾಗುವಂತೆ ಪದೇಪದೇ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದು,ಜೊತೆಗೆ ಅಪಹರಣ ಮಾಡುವುದಾಗಿ ಬೆದರಿಕೆ ಒಡ್ಡುತ್ತಿದ್ದನು ಎಂದು ತಿಳಿದು ಬಂದಿದೆ. ಮುಂಬಯಿ ಪೊಲೀಸ್ ವಿಶೇಷ ದಳವು ಆತನನ್ನು ಬಂಧಿಸಿದ್ದು, ಆತ ಸಚಿನ್ ಅವರ ಮನೆಯ ಲ್ಯಾಂಡ್ ಲೈನ್ ನಂಬರ್ ಹೇಗೆ ಪಡೆದ ಎಂಬುದೆ ಈಗ ಕುತೂಹಲಕಾರಿ ವಿಷಯ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ತಮ್ಮ ಮಕ್ಕಳಾದ ಸಾರಾ ಹಾಗು ಅರ್ಜುನ್ ಹೆಸರಲ್ಲಿ ನಕಲಿ ಟ್ವೀಟರ್ ಖಾತೆ ಹುಟ್ಟಿಕೊಂಡಿದ್ದು, ಅವರ ಹೆಸರಲ್ಲಿ ಯಾವುದೇ ಅಧಿಕೃತ  ಟ್ವೀಟರ್ ಖಾತೆಗಳಿಲ್ಲ.ಅವರ ಹೆಸರಲ್ಲಿರುವ  ನಕಲಿ ಟ್ವೀಟರ್ ಖಾತೆಗಳನ್ನು ಡಿಲೀಟ್ ಮಾಡುವಂತೆ  ಸಚಿನ್ ಅವರು ಟ್ವೀಟರ್ ನಲ್ಲಿ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

ಮುಂದಿನ ಸುದ್ದಿ
Show comments