Daily Horoscope
✕

ಟೀಂ ಇಂಡಿಯಾ ಕ್ರಿಕೆಟರ್ ಪತ್ನಿಗೆ ಅತ್ಯಾಚಾರದ ಬೆದರಿಕೆ

Webdunia
ಸೋಮವಾರ, 10 ಆಗಸ್ಟ್ 2020 (19:12 IST)
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಸಮಾರಂಭಕ್ಕೆ ಶುಭ ಕೋರಿದ್ದ ಖ್ಯಾತ ಕ್ರಿಕೆಟರ್ ಪತ್ನಿಗೆ ಬೆದರಿಕೆ ಕರೆಗಳು ಬರುತ್ತಿವೆ.

ಟೀಂ ಇಂಡಿಯಾದ ವೇಗದ ಬೌಲರ್​ ಶಮಿ ಅವರ ಮಾಜಿ ಪತ್ನಿ ಹಸಿನ್​​​ ಜಹಾನ್​ ಅವರು ತಮಗೆ ಅತ್ಯಾಚಾರ ಮತ್ತು ಜೀವ ಬೆದರಿಕೆಯ ಫೋನ್ ಕರೆಗಳು ಬರುತ್ತಿವೆ ಎಂದು ಕೇಸ್ ದಾಖಲಿಸಿದ್ದಾರೆ.

ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಭೂಮಿ ಪೂಜೆಯಂದು ಭಾರತೀಯರಿಗೆ ಶುಭ ಕೋರಿದ್ದ ಕಾರಣಕ್ಕಾಗಿ ಜೀವ ಬೆದರಿಕೆ, ಅತ್ಯಾಚಾರದ ಬೆದರಿಕೆ ಹಾಕಲಾಗುತ್ತಿದೆ ಎಂದು ಹಸಿನ್​​​ ಜಹಾನ್​ ಕೋಲ್ಕತ್ತಾ ಸೈಬರ್​ ಸ್ಟೇಷನ್ ನಲ್ಲಿ ಕೇಸ್ ದಾಖಲು ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments