ವಿಶ್ವಕಪ್ ಗೆಲ್ಲಲು ಹುಡುಗರಿಗೆ ದ್ರಾವಿಡ್ ಮಾಡಿದ ಖಡಕ್ ಕಟ್ಟಪ್ಪಣೆ ಏನು ಗೊತ್ತಾ?!

Webdunia
ಶನಿವಾರ, 3 ಫೆಬ್ರವರಿ 2018 (10:07 IST)
ಬೇ ಓವಲ್: ಅಂಡರ್ 19 ವಿಶ್ವಕಪ್  ಫೈನಲ್ ಗೇರಿರುವ ತನ್ನ ಹುಡುಗರಿಗೆ ಕೋಚ್ ರಾಹುಲ್ ದ್ರಾವಿಡ್ ಖಡಕ್ ಸೂಚನೆಯೊಂದನ್ನು ಕೊಟ್ಟಿದ್ದಾರಂತೆ. ಅದನ್ನು ಹುಡುಗರೂ ಚಾಚೂ ತಪ್ಪದೆ ಪಾಲಿಸಿದ್ದಾರೆ!
 

ಅದೇನದು ಅಂತೀರಾ? ಈಗಿನ ಕಾಲದಲ್ಲಿ ಮೊಬೈಲ್ ಇಲ್ಲದೇ ಕಾಲ ಕಳೆಯುವುದನ್ನು ಊಹಿಸಲೂ ಸಾಧ್ಯವಿಲ್ಲ. ಅಂತಹದ್ದಾರಲ್ಲಿ ದ್ರಾವಿಡ್ ತಮ್ಮ ಹುಡುಗರಿಗೆ ಯಾವುದೇ ಕಾರಣಕ್ಕೂ ಮೊಬೈಲ್ ಬಳಸಬೇಡಿ. ಫೈನಲ್ ತನಕ ಸ್ವಿಚ್ ಆಫ್ ಮಾಡಿ ಎಂದಿದ್ದರಂತೆ! ಅದರಂತೆ ಮನೆಯವರ ಜತೆ ಮಾತೂ ಆಡದೇ ಕ್ರಿಕೆಟಿಗರು ಗುರು ದ್ರಾವಿಡ್ ಮಾತನ್ನು ಪಾಲಿಸುತ್ತಿದ್ದಾರಂತೆ.

ಇತ್ತೀಚೆಗೆ ನಡೆದ ಐಪಿಎಲ್ ಹರಾಜು ಮುಂತಾದ ವಿಷಯಗಳ ಬಗ್ಗೆ ಆಟಗಾರರ ಗಮನ ಹಾಳಾಗದಂತೆ ದ್ರಾವಿಡ್ ನೋಡಿಕೊಂಡಿದ್ದಾರಂತೆ. ಅಷ್ಟೇ ಅಲ್ಲದೆ, ಐಪಿಎಲ್ ಹರಾಜು ಪ್ರತಿ ವರ್ಷ ನಡೆಯುತ್ತದೆ. ಆದರೆ ವಿಶ್ವಕಪ್ ಗೆಲ್ಲುವ ಅವಕಾಶ ಯಾವತ್ತೂ ಬರಲ್ಲ ಎಂದು ಆಟಗಾರರ ಗಮನ ಬೇರೆ ಕಡೆ ಹರಿಯದಂತೆ ನೋಡಿಕೊಂಡಿದ್ದಾರಂತೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

India vs Afghanistan: ವೃತ್ತಿಜೀವನದಲ್ಲಿ ಪ್ರಸಿದ್ಧ್‌ ಕೃಷ್ಣ ಅಮೋಘ ಸಾಧನೆ

IND vs AFG: ಟೀಂ ಇಂಡಿಯಾ ಗೆಲುವಿಗೆ 219 ರನ್ ಗಳ ಗುರಿ ನೀಡಿದ ಅಫ್ಘಾನಿಸ್ತಾನ: ಪ್ರಸಿದ್ಧ ಕೃಷ್ಣ ಭರ್ಜರಿ ಸಾಧನೆ

IND vs AFG: ಮೂರನೇ ಏಕದಿನದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನದ ಆಯ್ಕೆ ಏನು

ಟೀಮ್ ಇಂಡಿಯಾಗೆ ಕಿಂಗ್ ಕೊಹ್ಲಿ ಮರಳೋದು ಯಾವಾಗ

IND vs AFG: ಟೀಂ ಇಂಡಿಯಾಗೆ ಅಫ್ಘಾನಿಸ್ತಾನದ ವಿರುದ್ಧ ಕ್ಲೀನ್ ಸ್ವೀಪ್ ಗುರಿ

ಮುಂದಿನ ಸುದ್ದಿ
Show comments