Daily Horoscope
✕

ವಿರಾಟ್-ರವಿಶಾಸ್ತ್ರಿ ಜೋಡೆತ್ತುಗಳ ಹಾಗೆ ಅಡ್ಜಸ್ಟ್ ಆಗಿರುವುದು ಹೇಗೆ ಗೊತ್ತಾ?

Webdunia
ಮಂಗಳವಾರ, 4 ಆಗಸ್ಟ್ 2020 (13:26 IST)
ಮುಂಬೈ: 2017 ರಲ್ಲಿ ಅನಿಲ್ ಕುಂಬ್ಳೆ ಟೀಂ ಇಂಡಿಯಾ ಕೋಚ್ ಸ್ಥಾನದಿಂದ ಕೆಳಗಿಳಿದ ಮೇಲೆ ರವಿಶಾಸ್ತ್ರಿ ಕೋಚ್ ಆಗಿ ಅಧಿಕಾರದಲ್ಲಿ ಮುಂದುವರಿದಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಜತೆಗೆ ಶಾಸ್ತ್ರಿ ಕಾಂಬಿನೇಷನ್ ಚೆನ್ನಾಗಿಯೇ ವರ್ಕ್ ಆಗಿದೆ.


ಈ ಬಗ್ಗೆ ಹಿರಿಯ ವೇಗಿ ಆಶಿಷ್ ನೆಹ್ರಾ ಮಾತನಾಡಿದ್ದಾರೆ. ಇಬ್ಬರೂ ಅಷ್ಟು ಚೆನ್ನಾಗಿ ಹೊಂದಿಕೊಂಡಿರುವುದು ಹೇಗೆ ಎಂಬುದನ್ನು ನೆಹ್ರಾ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

‘ರವಿಶಾಸ್ತ್ರಿ ವಿರಾಟ್ ಕೊಹ್ಲಿ ನಿರ್ಧಾರಗಳಲ್ಲಿ ಮೂಗು ತೂರಿಸಲು ಹೋಗುವುದಿಲ್ಲ. ಶಾಸ್ತ್ರಿ ಒಬ್ಬ ಅತ್ಯುತ್ತಮ ಪ್ರೇರಕ. ಯಾವುದೇ ಆಟಗಾರನೇ ಆದರೂ ಕಳೆಗುಂದಿದ್ದರೆ ಚೆನ್ನಾಗಿ ಪ್ರೋತ್ಸಾಹಿಸಿ ಅವರ ಆತ್ಮವಿಶ್ವಾಸ ಹೆಚ್ಚಿಸುತ್ತಾರೆ. ಇಬ್ಬರ ವ್ಯಕ್ತಿತ್ವವೂ ಹೆಚ್ಚು ಕಡಿಮೆ ಒಂದೇ ಥರ. ಹಾಗಾಗಿ ಇಬ್ಬರೂ ಚೆನ್ನಾಗಿ ಹೊಂದಿಕೊಂಡಿದ್ದಾರೆ’ ಎಂದು ನೆಹ್ರಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಮುಂದಿನ ಸುದ್ದಿ
Show comments