Webdunia - Bharat's app for daily news and videos

Install App

ವೇಗಿಗಳ ಸ್ವರ್ಗದಲ್ಲಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಯಶಸ್ವಿಯಾಗಿದ್ದರ ಸೀಕ್ರೆಟ್ ಔಟ್!

Webdunia
ಸೋಮವಾರ, 15 ಜನವರಿ 2018 (09:52 IST)
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮೊದಲ ಇನಿಂಗ್ಸ್ ನಲ್ಲಿ ನಾಲ್ಕು ವಿಕೆಟ್ ಕಿತ್ತಿದ್ದರು.
 

ವೇಗಿಗಳ ಸ್ವರ್ಗವೆನಿಸಿದ ಪಿಚ್ ನಲ್ಲಿ ವೇಗದ ಬೌಲರ್ ಗಳಿಗಿಂತಲೂ ಅಶ್ವಿನ್ ಸ್ಪಿನ್ ಹೆಚ್ಚು ಜಾದೂ ಮಾಡಿತ್ತು. ಇದು ಹೇಗೆ ಸಾಧ್ಯ ಎಂದು ಎಲ್ಲರೂ ಅಚ್ಚರಿಪಡುತ್ತಿರಬೇಕಾದರೆ ಸ್ವತಃ ಅಶ್ವಿನ್ ತಮ್ಮ ಯಶಸ್ಸಿನ ಸೀಕ್ರೆಟ್ ಬಹಿರಂಗಪಡಿಸಿದ್ದಾರೆ.

ಎರಡು ತಿಂಗಳುಗಳ ಮೊದಲು ಅಶ್ವಿನ್ ಇಂಗ್ಲೆಂಡ್ ನಲ್ಲಿ ಕೌಂಟಿ ಕ್ರಿಕೆಟ್ ಆಡಿ ಬಂದಿದ್ದರು. ಅಲ್ಲಿನ ವೇಗದ ಪಿಚ್ ಗಳಲ್ಲಿ ಸ್ಪಿನ್ನರ್ ಅಶ್ವಿನ್ ಆಡಿ ಅನುಭವ ಗಳಿಸಿದ್ದೇ ಇಲ್ಲಿ ಸಹಾಯಕ್ಕೆ ಬಂತು ಎಂದು ಅವರು ಹೇಳಿಕೊಂಡಿದ್ದಾರೆ. ಹಾಗಾಗಿಯೇ ಇಲ್ಲಿ ಬೇರೆಲ್ಲರೂ ಪರದಾಡುತ್ತಿರಬೇಕಾದರೆ ಅಶ್ವಿನ್ ವಿಕೆಟ್ ಗಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments