ಧೋನಿ ದೂರವಾಣಿ ಕರೆ ಸ್ವೀಕರಿಸಬೇಕಾದರೆ ಏನು ಮಾಡಬೇಕೆಂದ ವೀರೇಂದ್ರ ಸೆಹ್ವಾಗ್!

Webdunia
ಮಂಗಳವಾರ, 28 ಫೆಬ್ರವರಿ 2017 (09:39 IST)
ನವದೆಹಲಿ: ಭಾರತ ತಂಡದ ನಾಯಕನಾಗಿದ್ದಾಗಲೂ ಅಷ್ಟೇ ಧೋನಿ ಹಿರಿಯ ಆಟಗಾರರ ಕರೆಯನ್ನೂ ಸ್ವೀಕರಿಸುತ್ತಿರಲಿಲ್ಲ ಎಂಬ ಅಪವಾದವಿತ್ತು. ಅದಕ್ಕೆ ಸೆಹ್ವಾಗ್ ತಮಾಷೆಯಾಗಿ ಪರಿಹಾರ ನೀಡಿದ್ದಾರೆ.


ಟಿವಿ ಶೋ ಒಂದರಲ್ಲಿ ಸುನಿಲ್ ಗವಾಸ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಭಾಗವಹಿಸಿದ್ದರು. ಈ ವೇಳೆ ಗವಾಸ್ಕರ್ ಧೋನಿ ದೂರವಾಣಿ ಕರೆ ಸ್ವೀಕರಿಸಲ್ಲ. ಏನು ಮಾಡಬೇಕು ಎಂದು ಪ್ರಶ್ನಿಸಿದರು.

ಇದಕ್ಕೆ ತಮಾಷೆಯಾಗಿಯೇ ಉತ್ತರಿಸಿದ ವೀರೂ “ಸಿಂಪಲ್. ನೀವು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸದಸ್ಯರಾಗಿದ್ದರೆ ಸಾಕು” ಎಂದು ಟಾಂಗ್ ಕೊಟ್ಟಿದ್ದಾರೆ. ವಿವಿಎಸ್ ಲಕ್ಷ್ಮಣ್ ನಿವೃತ್ತಿಯಾಗುತ್ತಿರುವ ಸಂದರ್ಭದಲ್ಲೂ ಅವರು ಕರೆ ಮಾಡುವಾಗ ಧೋನಿ ಸ್ವೀಕರಿಸಿಲ್ಲ ಎಂದಿದ್ದರು. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ರವೀಂದ್ರ ಜಡೇಜಾ, ಸುರೇಶ್ ರೈನಾ ಕರೆ ಮಾಡಿದರೆ ತಕ್ಷಣ ಎತ್ತಿಕೊಳ್ಳುತ್ತಾರೆ ಎನ್ನಲಾಗಿತ್ತು. ಹೀಗಾಗಿ ವೀರೂ ಹೀಗೆ ತಮಾಷೆ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಜೈಸ್ವಾಲ್ ಕೇಕ್ ತಿನ್ನಿಸಲು ಹೋದ್ರೆ ರೋಹಿತ್ ಶರ್ಮಾ ಹೀಗೇ ನಡೆದುಕೊಳ್ಳುವುದಾ, Video

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

ಮುಂದಿನ ಸುದ್ದಿ
Show comments