ನಾ ಸುಮ್ನಿರೋನಲ್ಲ: ಸುರೇಶ್ ರೈನಾ ಎಚ್ಚರಿಕೆ!

Webdunia
ಶುಕ್ರವಾರ, 8 ಸೆಪ್ಟಂಬರ್ 2017 (10:46 IST)
ನವದೆಹಲಿ: ಟೀಂ ಇಂಡಿಯಾಗೆ ಮರಳಲು ಶತಾಯ ಗತಾಯ ಯತ್ನಿಸುತ್ತಿರುವ ಸುರೇಶ್ ರೈನಾ ನಾನು ಸುಮ್ಮನೇ ಕೂತಿಲ್ಲ. ಕಠಿಣ ಪರಿಶ್ರಮ ಪಡುತ್ತಿದ್ದೇನೆ ಎಂದಿದ್ದಾರೆ.


 
ತಂಡಕ್ಕೆ ಮರಳಲು ತನ್ನ ಬ್ಯಾಟಿಂಗ್ ಬಗ್ಗೆ ಹಲವು ದಿಗ್ಗಜರ ಜತೆ ಸಲಹೆ ಪಡೆಯುತ್ತಿದ್ದೇನೆ ಎಂದು ರೈನಾ ಹೇಳಿಕೊಂಡಿದ್ದಾರೆ. ಫೆಬ್ರವರಿಯಲ್ಲಿ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡಿದ ಮೇಲೆ ರೈನಾ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ.

ಇದೀಗ ಅವರ ಸ್ಥಾನಕ್ಕೆ ಯುವ ಆಟಗಾರರು ಬಂದಿದ್ದು, ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಹಾಗಾಗಿ ರೈನಾ ಸ್ಥಾನಕ್ಕಾಗಿ ಹೆಣಗಾಡುವಂತಾಗಿದೆ. ಮುಂಬರುವ ಆಸ್ಟ್ರೇಲಿಯಾ ಪ್ರವಾಸದಲ್ಲಾದರೂ ಸ್ಥಾನ ಗಿಟ್ಟಿಕೊಳ್ಳು ಪ್ರಯತ್ನದಲ್ಲಿ ಅವರಿದ್ದಾರೆ.

ಇದನ್ನೂ ಓದಿ.. ವಿಶ್ವವೇ ಮೆಚ್ಚಿದ ವಿರಾಟ್ ಕೊಹ್ಲಿಗೆ ತವರಿನಲ್ಲೇ ಅವಮಾನ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ         

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs ENGW: ಲಾರ್ಡ್ಸ್ ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ

ಟೀಂ ಇಂಡಿಯಾ ಹುಡುಗರಿಗಿಂತ ಹುಡುಗಿಯರ ಟೀಂ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

CSK: ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಸ್ಥಾನದಿಂದ ಸ್ಟೀಫನ್ ಫ್ಲೆಮಿಂಗ್ ಗೆ ಕೊಕ್

ENG VS IND Test: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದ ಯಾಸ್ತಿಕಾ ಭಾಟಿಯಾಳಿಂದ ಹೊಸ ರೆಕಾರ್ಡ್‌

ಬಿಸಿಸಿಐಗೆ ಈ ರೀತಿ ಕೌಂಟರ್ ಕೊಟ್ರಾ ಸೂರ್ಯಕುಮಾರ್ ಯಾದವ್ , ಏನಿದು ಟೀ ಶರ್ಟ್‌ ಸಂದೇಶ

ಮುಂದಿನ ಸುದ್ದಿ
Show comments