Webdunia - Bharat's app for daily news and videos

Install App

ಕೆಎಲ್ ರಾಹುಲ್-ನೀಶಾಮ್ ಜಗಳಕ್ಕೆ ಹಾಸ್ಯದ ಲೇಪ ಕೊಟ್ಟ ಐಸಿಸಿ

Webdunia
ಬುಧವಾರ, 12 ಫೆಬ್ರವರಿ 2020 (09:24 IST)
ಬೇ ಓವಲ್: ನ್ಯೂಜಿಲೆಂಡ್ ವಿರುದ್ಧ ಅಂತಿಮ ಏಕದಿನ ಪಂದ್ಯದ ವೇಳೆ ಕಿವೀಸ್ ವೇಗಿ ನೀಶಾಮ್ ಮತ್ತು ಟೀಂ ಇಂಡಿಯಾ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ನಡುವೆ ನಡೆದ ವಾಗ್ವಾದಕ್ಕೆ ಐಸಿಸಿ ಈಗ ಹಾಸ್ಯದ ಲೇಪ ಕೊಟ್ಟಿದೆ.


ರನ್ ಕದಿಯುವಾಗ ಅಡ್ಡ ಬಂದರು ಎಂಬ ಕಾರಣಕ್ಕೆ ನೀಶಾಮ್ ವಿರುದ್ಧ ಮೈದಾನದಲ್ಲಿ ರಾಹುಲ್ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವೇಳೆ ಅಂಪಾಯರ್ ಮಧ‍್ಯಪ್ರವೇಶಿಸಿದ್ದರು. ಈ ಸಂದರ್ಭದ ಫೋಟೋವನ್ನು ತನ್ನ ಟ್ವಿಟರ್ ನಲ್ಲಿ ಪ್ರಕಟಿಸಿದ ಐಸಿಸಿ ಸೂಪರ್ ಓವರ್ ಬದಲು ನಮಗೆ ಇಂತಹ ಆಟಗಳು ಬೇಕಲ್ಲವೇ ಎಂದು ಹಾಸ್ಯ ಮಾಡಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ನೀಶಾಮ್ ಮಕ್ಕಳು ಆಡುವ ಸ್ಟೋನ್ ಪೇಪರ್ ಸೀಸರ್ ಆಟಕ್ಕೆ ತಮ್ಮಿಬ್ಬರ ವಾಗ್ವಾದದ ಫೋಟೋವನ್ನು ಹೋಲಿಸಿ ಹೋಲಿಸಿ ಹಾಸ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments