ಬಾಂಗ್ಲಾ ಸ್ಟಾರ್ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಗೆ 2 ವರ್ಷ ನಿಷೇಧ

Webdunia
ಬುಧವಾರ, 30 ಅಕ್ಟೋಬರ್ 2019 (09:41 IST)
ದುಬೈ: ಮ್ಯಾಚ್ ಫಿಕ್ಸಿಂಗ್ ಕಳಂಕ ಹೊತ್ತ ಬಾಂಗ್ಲಾದೇಶ ಸ್ಟಾರ್ ಕ್ರಿಕೆಟಿಗ ಶಕೀಬ್ ಅಲ್ ಹಸನ್‍ಗೆ ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ 2 ವರ್ಷಗಳ ನಿಷೇಧ ಹೇರಿದೆ.


ಬುಕಿಗಳು ಶಕೀಬ್ ಜತೆ ಹಲವು ಬಾರಿ ವ್ಯಾಟ್ಸಪ್ ಸಂದೇಶ ವಿನಿಮಯ ಮಾಡಿಕೊಂಡಿದ್ದರು ಎಂಬುದು ಬಹಿರಂಗವಾದ ಹಿನ್ನಲೆಯಲ್ಲಿ ಐಸಿಸಿ ಈ ಕ್ರಮ ಕೈಗೊಂಡಿದೆ. ಭಾರತ ಪ್ರವಾಸಕ್ಕೆ ಮೊದಲು ಇದು ಬಾಂಗ್ಲಾದೇಶ ಕ್ರಿಕೆಟ್‍ಗೆ ದೊಡ್ಡ ಹೊಡೆತವಾಗಲಿದೆ.

ಅದಕ್ಕಿಂತಲೂ ಹೆಚ್ಚಾಗಿ ಬಾಂಗ್ಲಾದ ಪ್ರಮುಖ ಆಟಗಾರ ಶಕೀಬ್. ಇದರ ಜತೆಗೆ ಇತ್ತೀಚೆಗಷ್ಟೇ ಬಾಂಗ್ಲಾ ಕ್ರಿಕೆಟ್ ಮಂಡಳಿ ವಿರುದ್ಧ ಕ್ರಿಕೆಟಿಗರು ಮಾಡಿದ ಪ್ರತಿಭಟನೆಯಲ್ಲಿ ಅವರೂ ಪಾಲ್ಗೊಂಡಿದ್ದರು. ಇದೀಗ ಐಪಿಎಲ್ ಸೇರಿದಂತೆ ಪ್ರಮುಖ ಕ್ರಿಕೆಟ್ ಟೂರ್ನಿಗಳ ಸಂದರ್ಭದಲ್ಲಿ ಬುಕಿಗಳ ಜತೆ ನಿರಂತರ ಸಂಪರ್ಕ ಸಾಧಿಸಿ ಸಿಕ್ಕಿಬಿದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಜೊತೆ ವೀರೇಂದ್ರ ಸೆಹ್ವಾಗ್ ಪತ್ನಿ ಆರತಿ ಅಫೇರ್

ಭಾರತ, ದಕ್ಷಿಣ ಆಫ್ರಿಕಾ ಮಹಿಳೆಯರ ವಿಶ್ವಕಪ್ ಪಂದ್ಯ ನಡೆಸಲು ಇಂದು ಇದರದ್ದೇ ಭಯ

ಮಾಜಿ ಪತ್ನಿ ಧನಶ್ರೀ ವಿರುದ್ಧ ಮತ್ತೆ ಯಜುವೇಂದ್ರ ಚಾಹಲ್‌ ಗರಂ: ಮೋಸದ ಆರೋಪಕ್ಕೆ ತಿರುಗೇಟು

ICC Men's Test Player Rankings: ನಂಬರ್ ಒನ್ ಸ್ಥಾನ ಕಾಯ್ದುಕೊಂಡ ಜಸ್ಪ್ರೀತ್ ಬುಮ್ರಾ

Viral video: ಔಟಾದ ಸಿಟ್ಟಿನಲ್ಲಿ ಬೌಲರ್ ಗೆ ಬ್ಯಾಟ್ ನಿಂದ ಹೊಡೆಯಲು ಹೋದ ಪೃಥ್ವಿ ಶಾ

ಮುಂದಿನ ಸುದ್ದಿ
Show comments