Webdunia - Bharat's app for daily news and videos

Install App

ICC Champion Trophy: ಭಾರೀ ಲೆಕ್ಕಚಾರದಲ್ಲಿ ಟಾಸ್‌ ಗೆದ್ದ ಪಾಕ್‌ ಬ್ಯಾಟಿಂಗ್ ಆಯ್ಕೆ

Sampriya
ಭಾನುವಾರ, 23 ಫೆಬ್ರವರಿ 2025 (14:14 IST)
Photo Courtesy X
ದುಬೈ: ಇಂದಿನ ಹೈವೋಲ್ಟೇಜ್ ಚಾಂಪಿಯನ್ ಟ್ರೋಫಿ ಕ್ರಿಕೆಟ್‌ನಲ್ಲಿ ಭಾರತ ಮ್ತತು ಪಾಕಿಸ್ತಾನ ಮುಖಾಮುಖಿಯಾಗಲಿದೆ.  ಟಾಸ್‌ ಗೆದ್ದಿರುವ ಪಾಕಿಸ್ತಾನ, ಬ್ಯಾಟಿಂಗ್ ಆಯ್ದು, ಭಾರತವನ್ನು ಫೀಲ್ಡಿಂಗ್‌ಗೆ ಆಹ್ವಾನಿಸಿದೆ.  

ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣ ಹೊರಗೆ ಸೇರಿರುವ ಅಪಾರ ಪ್ರಮಾಣದ ಅಭಿಮಾನಿಗಳು ಭಾರತ ಗೆಲುವಿನ ನಿರೀಕ್ಷೆಯಲ್ಲಿದೆ. ಭಾರತದ ಗೆಲುವಿಗಾಗಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿರುವ ಘಟನೆಗಳು ನಡೆಯುತ್ತಿದೆ.

ಇಂದಿನ ಪಂದ್ಯಾಟ ಪಾಕಿಸ್ತಾನ ತಂಡಕ್ಕೆ ಪ್ರಮುಖವಾಗಿದ್ದು, ಈ ಮ್ಯಾಚ್‌ ಸೋತಲ್ಲಿ ಚಾಂಪಿಯನ್‌ ಟ್ರೋಫಿಯಿಂದ ಹೊರಬೀಳಲಿದೆ.

ಆದ್ದರಿಂದ ಗೆಲುವಿನ ಹುಮ್ಮಸ್ಸಿನಲ್ಲೇ ಇದೀಗ ಪಾಕ್‌ ಮೈದಾನಕ್ಕೆ ಇಳಿದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments