Webdunia - Bharat's app for daily news and videos

Install App

ಲೇಟೆಸ್ಟ್ ಏಕದಿನ ಶ್ರೇಯಾಂಕ ಬಿಡುಗಡೆ ಮಾಡಿದ ಐಸಿಸಿ: ರೋಹಿತ್, ವಿರಾಟ್ ಪಾರಮ್ಯ

Webdunia
ಬುಧವಾರ, 29 ಜುಲೈ 2020 (12:14 IST)
ದುಬೈ: ಐಸಿಸಿ ಲೇಟೆಸ್ಟ್ ಏಕದಿನ ಶ್ರೇಯಾಂಕ ಬಿಡುಗಡೆ ಮಾಡಿದ್ದು, ಟೀಂ ಇಂಡಿಯಾ ಕ್ರಿಕೆಟಿಗರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಟಾಪ್ ಸ್ಥಾನದಲ್ಲಿದ್ದಾರೆ.


ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ 871 ಅಂಕಗಳೊಂದಿಗೆ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ 855 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ.  ಪಾಕಿಸ್ತಾನದ ಬಾಬರ್ ಅಜಮ್ 829 ಅಂಕಗಳೊಂದಿಗೆ ತೃತೀಯ ಸ್ಥಾನದಲ್ಲಿದ್ದಾರೆ.

ಬೌಲರ್ ಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್ ನ ಟ್ರೆಂಟ್ ಬೌಲ್ಟ್ ಅಗ್ರ ಸ್ಥಾನಿಯಾಗಿದ್ದರೆ, ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ದ್ವಿತೀಯ ಸ್ಥಾನದಲ್ಲಿದ್ದಾರೆ. ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಭಾರತದ ಯಾವುದೇ ಆಟಗಾರನೂ ಸ್ಥಾನ ಪಡೆದಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗ್ರ್ಯಾಂಡ್ ಚೆಸ್ ಟೂರ್‌ ಫೈನಲ್‌ನಲ್ಲಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ: ಈ ಕಿರೀಟ ಗೆದ್ದ ಮೊದಲ ಭಾರತೀಯ

ಭಾರತ ಮಹಿಳಾ ಕ್ರಿಕೆಟ್ ತಂಡದ ಏಷ್ಯಾ ಕಪ್ ವೇಳಾಪಟ್ಟಿ, ನೇರಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

ಮುಂದಿನ ಸುದ್ದಿ
Show comments