Webdunia - Bharat's app for daily news and videos

Install App

ಟ್ವೆಂಟಿ 20 ವಿಶ್ವಕಪ್: ಭಾರತ- ಇಂಗ್ಲೆಂಡ್ ಸೆಮಿಫೈನಲ್‌ ಪಂದ್ಯಾಟಕ್ಕೆ ಮಳೆರಾಯ ಅಡ್ಡಿ

Sampriya
ಗುರುವಾರ, 27 ಜೂನ್ 2024 (20:22 IST)
Photo Courtesy X
ಗಯಾನ: ಐಸಿಸಿ ಟ್ವೆಂಟಿ 20 ವಿಶ್ವಕಪ್ ಟೂರ್ನಿಯ  ಇಂಗ್ಲೆಂಡ್ ಮತ್ತು ಭಾರತ ನಡುವಿನ ಸೆಮಿಫೈನಲ್ ಪಂದ್ಯಾಟಕ್ಕೆ ಮಳೆ ಅಡ್ಡಿಯಾಗಿದೆ.

ಟಾಸ್ 7.30ಕ್ಕೆ ನಿಗದಿಯಾಗಿದ್ದು ಮಳೆಯಿಂದಾಗಿ ಪಂದ್ಯ ಆರಂಭಗೊಂಡಿಲ್ಲ. ಇನ್ನೂ ಈ ಪಂದ್ಯ ಭಾರತ ಮತ್ತು ಇಂಗ್ಲೆಂಡ್‌ಗೆ ತುಂಬಾನೇ ಮುಖ್ಯವಾಗಿದ್ದು, ಈ ಪಂದ್ಯದಲ್ಲಿ ವಿನ್ ಆಗುವ ತಂಡ ಫೈನಲ್‌ಗೆ ಪ್ರವೇಶಸಲಿದೆ.  

ಈ ಪಂದ್ಯಾಟದಲ್ಲಿ ಗೆಲ್ಲುವ ತಂಡ ಈಗಾಗಲೇ ಫೈನಲ್‌ಗೆ ಪ್ರವೇಶಿಸಿರುವ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಇನ್ನೂ ವಿಶೇಷ ಏನೆಂದರೆ ದಕ್ಷಿಣ ಆಫ್ರಿಕಾ ಮೊದಲ ಭಾರಿಗೆ ಐಸಿಸಿ ವಿಶ್ವಕಪ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದ್ದು.

ಬೆಳಿಗ್ಗೆ ನಡೆದ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವು 9 ವಿಕೆಟ್‌ಗಳಿಂದ ಅಫ್ಗಾನಿಸ್ತಾನ ತಂಡವನ್ನು ಸುಲಭವಾಗಿ ಮಣಿಸಿ ಮೊದಲ ಬಾರಿ ಫೈನಲ್‌ಗೆ ಲಗ್ಗೆಯಿಟ್ಟಿತು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments