ಅನಿಲ್ ಕುಂಬ್ಳೆ ಕೋಚ್ ಆಗಿರುತ್ತಿದ್ದರೆ ಕೆಎಲ್ ರಾಹುಲ್-ಹಾರ್ದಿಕ್ ಪಾಂಡ್ಯಗೆ ಈ ಗತಿ ಬರುತ್ತಿರಲಿಲ್ಲ!

Webdunia
ಸೋಮವಾರ, 4 ಫೆಬ್ರವರಿ 2019 (10:30 IST)
ಮುಂಬೈ: ಅನಿಲ್ ಕುಂಬ್ಳೆ ಇಂದಿಗೂ ಟೀಂ ಇಂಡಿಯಾ ಕೋಚ್ ಆಗಿರುತ್ತಿದ್ದರೆ ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯಗೆ ಈ ಗತಿ ಬರುತ್ತಿರಲಿಲ್ಲ.


ಖಾಸಗಿ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿ ಕ್ರಿಕೆಟ್ ನಿಂದ ಕೆಲವು ದಿನ ಇಬ್ಬರೂ ಕ್ರಿಕೆಟಿಗರು ನಿಷೇಧಕ್ಕೊಳಗಾಗಿದ್ದರು. ಇದರ ನಂತರ ಕ್ರಿಕೆಟಿಗರ ವರ್ತನೆ ಬಗ್ಗೆ, ಅವರಿಗೆ ಸನ್ನಡತೆ ಕುರಿತು ಅರಿವು ಮೂಡಿಸಲು ತಿಳುವಳಿಕೆ ನೀಡಬೇಕೆಂದು ರಾಹುಲ್ ದ್ರಾವಿಡ್ ಸೇರಿದಂತೆ ಹಲವು ತಜ್ಞರು ಸಲಹೆ ನೀಡಿದ್ದರು.

ಮೂಲಗಳ ಪ್ರಕಾರ ಈ ಬಗ್ಗೆ 2009 ರಲ್ಲಿಯೇ ಅನಿಲ್ ಕುಂಬ್ಳೆ ಬಿಸಿಸಿಐ ಮುಂದೆ ಇಂತಹದ್ದೊಂದು ಪ್ರಸ್ತಾಪವಿಟ್ಟಿದ್ದರಂತೆ. ಆಟಗಾರರಿಗೆ ಸನ್ನಡತೆ ಬಗ್ಗೆ, ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾದ ಅಗತ್ಯವಿದೆ ಎಂದು ವಾದಿಸಿದ್ದರಂತೆ. ಒಂದು ವೇಳೆ ಅನಿಲ್ ಕುಂಬ್ಳೆ ಕೋಚ್ ಆಗಿ ಮುಂದುವರಿದಿದ್ದರೆ ಈ ಕಾರ್ಯಕ್ರಮ ಎಂದೋ ಜಾರಿಯಾಗುತ್ತಿತ್ತೇನೋ. ಹಾಗೊಂದು ವೇಳೆ ಆಗಿದ್ದರೆ ರಾಹುಲ್-ಪಾಂಡ್ಯರಂತಹ ಪ್ರಕರಣಗಳು ಆಗುತ್ತಿರಲಿಲ್ಲ ಎನ್ನುವುದು ಕ್ರಿಕೆಟ್ ತಜ್ಞರ ಅಭಿಮತ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಮುಂದಿನ ಸುದ್ದಿ
Show comments