IND VS BAN 2nd Test: ಇಂದಿನ ಪಂದ್ಯಾಟ ರದ್ದು, ಕಾರಣ ಹೀಗಿದೆ

Sampriya
ಭಾನುವಾರ, 29 ಸೆಪ್ಟಂಬರ್ 2024 (15:15 IST)
Photo Courtesy X
ಕಾನ್ಪುರ: ಭಾರೀ ಮಳೆಯಿಂದಾಗಿ ಇಲ್ಲಿನ ಗ್ರೀನ್ ಪಾರ್ಕ್‌ ಮೈದಾನ  ತೇವಗೊಂಡಿರುವ ಹಿನ್ನೆಲೆ ಭಾರತ ಮತ್ತು ಬಾಂಗ್ಲಾದೇಶ ನಡುವಣ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಾಟ ರದ್ದಾಗಿದೆ.


ಹಲವು ಬಾರಿ ಪಿಚ್ ಹಾಗೂ ಮೈದಾನ ಪರಿಶೀಲನೆ ನಡೆಸಿದ ಅಂಪೈರ್‌ಗಳು ಕೊನೆಗೆ ಪಂದ್ಯಾಟವನ್ನು ರದ್ದು ಮಾಡಿದ್ದಾರೆ. ಇದರೊಂದಿಗೆ ಸತತ ಎರಡನೇ ದಿನವೂ ಒಂದೇ ಒಂದು ಎಸೆತ ಕಾಣದೆ ಪಂದ್ಯ ಸ್ಥಗಿತಗೊಳಿಸಲಾಗಿದೆ.

ಇದರೊಂದಿಗೆ ಸತತ ಎರಡನೇ ದಿನವೂ ಒಂದೇ ಒಂದು ಎಸೆತ ಕಾಣದೇ ಪಂದ್ಯ ಸ್ಥಗಿತಗೊಂಡಿದೆ. ದಿನವಾಟದಲ್ಲಿ ಕೇವಲ 35ಓವರ್‌ಗಳ ಆಟ ನಡೆದಿತ್ತು. ಬಾಂಗ್ಲಾದೇಶ ಮೂರು ವಿಕೆಟ್ ನಷ್ಟಕ್ಕೆ 107ರನ್ ಗಳಿಸಿತ್ತು<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ಮುಂದಿನ ಸುದ್ದಿ
Show comments