Webdunia - Bharat's app for daily news and videos

Install App

ರಾಹುಲ್ ದ್ರಾವಿಡ್ ಕನಸು ನನಸಾಯ್ತು! ಅಂಡರ್ 19 ವಿಶ್ವಕಪ್ ಭಾರತದ ಪಾಲಾಯ್ತು!

Webdunia
ಶನಿವಾರ, 3 ಫೆಬ್ರವರಿ 2018 (13:32 IST)
ಬೇ ಓವಲ್: ಅಂಡರ್ ವಿಶ್ವಕಪ್ ಗೆಲ್ಲುವ ಕೋಟ್ಯಂತರ ಭಾರತೀಯರ ಕನಸು ಕೊನೆಗೂ ನನಸಾಗಿದೆ. ರಾಹುಲ್ ದ್ರಾವಿಡ್ ಗರಡಿಯಲ್ಲಿ ಪಳಗಿದ ಹುಡುಗರು ಗುರುವಿಗೆ ತಕ್ಕ ಉಡುಗೊರೆ ಕೊಟ್ಟಿದ್ದಾರೆ.
 

ಫೈನಲ್ ನಲ್ಲಿ ಆಸ್ಟ್ರೇಲಿಯವಾನ್ನು 8 ವಿಕೆಟ್ ಗಳಿಂದ ಭರ್ಜರಿಯಾಗಿ ಸೋಲಿಸಿ ಭಾರತ ನಾಲ್ಕನೆಯ ಬಾರಿಗೆ ವಿಶ್ವಕಪ್ ಗೆದ್ದು ವಿಶ್ವ ದಾಖಲೆ ಮಾಡಿತು. ಪೆವಿಲಿಯನ್ ಕೂತು ಆಟ ನೋಡುತ್ತಿದ್ದ ದ್ರಾವಿಡ್ ಮೊಗದಲ್ಲಿ ಎಂದಿನ ಶಾಂತತೆಯ ಜತೆಗೆ ಕಿರು ನಗುವೂ ಮೂಡಿತ್ತು.

ಮೊದಲು ಬ್ಯಾಟಿಂಗ್ ಮಾಡಿದ್ದ ಆಸೀಸ್ ನಿಗದಿತ 50 ಓವರ್ ಗಳಲ್ಲಿ 216 ಗಳಿಸಿ ಆಲೌಟ್ ಆಗಿತ್ತು. ನಂತರ ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ನಾಯಕ ಪೃಥ್ವಿ ಶಾ(29)  ಮತ್ತು ಶುಭಮ್ ಗಿಲ್ (31) ಉತ್ತಮ ಆರಂಭ ದೊರಕಿಸಿಕೊಟ್ಟರು. ನಂತರ ಬಂದ ಮನ್ ಜೋತ್ 101 ರನ್ ಗಳಿಸಿ ಅಜೇಯರಾಗುಳಿದರು.  ಅಂತಿಮವಾಗಿ ಭಾರತ 38.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿ ಗುರಿ ಮುಟ್ಟಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments