ಇಂಗ್ಲೆಂಡ್-ಭಾರತ ಟೆಸ್ಟ್: ವೃದ್ಧಿಮಾನ್ ಸಹಾಗೆ ಗಾಯ, ಪಾರ್ಥಿವ್ ಪಟೇಲ್ ಗೆ ಬುಲಾವ್

Webdunia
ಬುಧವಾರ, 23 ನವೆಂಬರ್ 2016 (10:24 IST)
ಮೊಹಾಲಿ:  ತೊಡೆಗೆ ಗಾಯ ಮಾಡಿಕೊಂಡಿರುವ ಟೀಂ ಇಂಡಿಯಾ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ನಿಂದ ಹೊರ ಬಿದ್ದಿದ್ದಾರೆ. ಅವರ ಬದಲಿಗೆ ಹಿರಿಯ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಗೆ ಬುಲಾವ್ ನೀಡಲಾಗಿದೆ.

ಪಾರ್ಥಿವ್ ಪಟೇಲ್ ಮೂರು ವರ್ಷಗಳ ಬಳಿಕ ಟೀಂ ಇಂಡಿಯಾ ಪರ ಆಡಲು ಅವಕಾಶ ಪಡೆದಿದ್ದಾರೆ. “ದ್ವಿತೀಯ ಟೆಸ್ಟ್ ಪಂದ್ಯದ ಸಹಾ ಎಡ ತೊಡೆಗೆ ಗಾಯಮಾಡಿಕೊಂಡಿದ್ದಾರೆ. ಹೀಗಾಗಿ ವಿಶ್ರಾಂತಿ ಪಡೆಯಲು ಸೂಚಿಸಿದ್ದು, ಪಾರ್ಥಿವ್ ಪಟೇಲ್ ಅವರ ಸ್ಥಾನದಲ್ಲಿ ಕೀಪಿಂಗ್ ಮಾಡಲಿದ್ದಾರೆ” ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ಭಾರತ ತಂಡದ ಪರ ಅತ್ಯಂತ ಕಿರಿಯ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಯೊಂದಿಗೆ 2002 ರಲ್ಲಿ ಇಂಗ್ಲೆಂಡ್ ವಿರುದ್ಧವೇ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಪಾರ್ಥಿವ್, ಇದುವರೆಗೆ ಒಟ್ಟು 20 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ಮುಂದಿನ ಸುದ್ದಿ
Show comments