Select Your Language

Notifications

webdunia
webdunia
webdunia
webdunia

ಭಾರತ-ಪಾಕಿಸ್ತಾನ ಕ್ರಿಕೆಟ್ ಎಂದರೆ ಯುದ್ಧ, ಅದು ನಡೆಯಬೇಕು ಎಂದ ಟೀಂ ಇಂಡಿಯಾ ಕ್ರಿಕೆಟಿಗ

ಭಾರತ-ಪಾಕಿಸ್ತಾನ  ಕ್ರಿಕೆಟ್ ಎಂದರೆ ಯುದ್ಧ, ಅದು ನಡೆಯಬೇಕು ಎಂದ ಟೀಂ ಇಂಡಿಯಾ ಕ್ರಿಕೆಟಿಗ
ಮುಂಬೈ , ಭಾನುವಾರ, 14 ಏಪ್ರಿಲ್ 2019 (05:37 IST)
ಮುಂಬೈ: ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ನಡೆಯಬೇಕೋ ಬೇಡವೋ ಎಂಬ ಚರ್ಚೆ ಮತ್ತೆ ಶುರುವಾಗಿದೆ.  ಇದೀಗ ಈ ಬಗ್ಗೆ ವೀರೇಂದ್ರ ಸೆಹ್ವಾಗ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯವೆಂದರೆ ಅದು ಯುದ್ಧದಂತೆ. ಆದರೆ ಆ ಯುದ್ಧ ನಡೆಯಬೇಕು. ಅದನ್ನು ಭಾರತವೇ ಗೆಲ್ಲಬೇಕು ಎಂದು ಸೆಹ್ವಾಗ್ ಹೇಳಿಕೊಂಡಿದ್ದಾರೆ.

ಪುಲ್ವಾಮಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಸಂಬಂಧ ಸಂಪೂರ್ಣ ಹದಗೆಟ್ಟಿದೆ. ವಿಶ್ವಕಪ್ ನಲ್ಲೂ ಭಾರತ ಪಾಕ್ ನೊಂದಿಗೆ ಪಂದ್ಯ ಬಹಿಷ್ಕರಿಸಬೇಕು ಎಂದು ಕೆಲವರು ಒತ್ತಾಯಿಸಿದ್ದರು. ಇದೀಗ ಸೆಹ್ವಾಗ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈ ಮೈದಾನಕ್ಕೆ ಭದ್ರತೆ ಭೀತಿ! ಐಪಿಎಲ್ ಪಂದ್ಯದ ಗತಿಯೇನು?