Daily Horoscope

ಭಾರತ-ವೆಸ್ಟ್ ಇಂಡೀಸ್ ದ್ವಿತೀಯ ಟಿ20 ಇಂದು

Webdunia
ಭಾನುವಾರ, 8 ಡಿಸೆಂಬರ್ 2019 (09:17 IST)
ತಿರುವನಂತಪುರಂ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ದ್ವಿತೀಯ ಟಿ20 ಪಂದ್ಯ ನಡೆಯಲಿದ್ದು, ಕೇರಳದ ತಿರುವನಂತಪುರಂನ ಮೈದಾನ ಇದಕ್ಕಾಗಿ ಸಜ್ಜಾಗಿದೆ.


ಈಗಾಗಲೇ ಮೂರು ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯ ಗೆದ್ದಿರುವ ಟೀಂ ಇಂಡಿಯಾಗೆ ಇಂದಿನ ಪಂದ್ಯ ಗೆದ್ದರೆ ಸರಣಿ ಕೈವಶವಾಗುತ್ತದೆ. ಅತ್ತ ವಿಂಡೀಸ್ ಗೆ ಪ್ರತಿಷ್ಠೆ ಉಳಿಸಿಕೊಳ್ಳಲು ಇಂದಿನ ಪಂದ್ಯ ಗೆಲ್ಲಲೇಬೇಕಾಗಿದೆ.

ಇತಿಹಾಸ ಗಮನಿಸಿದರೆ ಈ ಮೈದಾನದಲ್ಲಿ ದೊಡ್ಡ ಮೊತ್ತವೇನೂ ದಾಖಲಾಗಿಲ್ಲ. ಇದುವರೆಗಿನ ಗರಿಷ್ಠ ಮೊತ್ತವೆಂದರೆ 67 ರನ್. ಹೀಗಾಗಿ ಇಲ್ಲಿ ಬೌಲರ್ ಗಳು ನಿರ್ಣಾಯಕವಾಗಬಹುದು. ಭಾರತ ತಂಡದಲ್ಲಿ ಬದಲಾವಣೆಯ ಸಾಧ‍್ಯತೆಯಿಲ್ಲ. ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಸ್ಟಾರ್‍ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments