Webdunia - Bharat's app for daily news and videos

Install App

ಶ್ರೀಲಂಕಾದಲ್ಲಿ ಈಜುಕೊಳದಲ್ಲಿ ಮುಳುಗಿ ಭಾರತೀಯ ಕ್ರಿಕೆಟಿಗ ಸಾವು

Webdunia
ಗುರುವಾರ, 7 ಸೆಪ್ಟಂಬರ್ 2017 (11:07 IST)
ಕೊಲೊಂಬೊ: ಭಾರತದ 17 ರೊಳಗಿನ ವಯೋಮಿತಿಯ ತಂಡದ ಕ್ರಿಕೆಟಿಗ ಶ್ರೀಲಂಕಾದಲ್ಲಿ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ.

 
12 ವರ್ಷದ ಗುಜರಾತ್ ಮೂಲದ ಕ್ರಿಕೆಟಿಗ ಸಾವನ್ನಪ್ಪಿರುವುದಾಗಿ ಶ್ರೀಲಂಕಾ ಮಾಧ್ಯಮಗಳು ವರದಿ ಮಾಡಿವೆ. ಅಂಡರ್ 17 ತಂಡ ದ್ವೀಪ ರಾಷ್ಟ್ರಕ್ಕೆ ಕ್ರಿಕೆಟ್ ಟೂರ್ನಿಯೊಂದರಲ್ಲಿ ಪಾಲ್ಗೊಳ್ಳಲು ಪ್ರವಾಸ ಬೆಳೆಸಿತ್ತು.

19 ಮಂದಿ ತಂಡದ ಸದಸ್ಯರಲ್ಲಿ ಒಬ್ಬನಾಗಿದ್ದ ಈ ಬಾಲಕ ಹೋಟೆಲ್ ನ ಈಜುಕೊಳದಲ್ಲಿ ದುರಂತಕ್ಕೀಡಾಗಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಿದರು ಪ್ರಯೋಜನವಾಗಲಿಲ್ಲ. ಬಾಲಕನ ಬಗೆಗಿನ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ.. ಸಿಎಂ ಮಂಗ್ಳೂರಲ್ಲಿ ಕೂತವ್ರಾ?: ಬಿಜೆಪಿ ವಿರುದ್ಧ ಹುಚ್ಚಾ ವೆಂಕಟ್ ವಾಗ್ದಾಳಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಮುಂದಿನ ಸುದ್ದಿ
Show comments