Webdunia - Bharat's app for daily news and videos

Install App

ಪಾಕಿಸ್ತಾನದ ಶಾಹಿದ್ ಅಫ್ರಿದಿಗೆ ಭಾರತದ ಹರ್ಭಜನ್ ಸಿಂಗ್ ಕೊಟ್ಟ ಸಂದೇಶ

Webdunia
ಭಾನುವಾರ, 5 ಫೆಬ್ರವರಿ 2017 (07:16 IST)
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಸಂಬಂಧ ಸರಿಯಿಲ್ಲ. ಕ್ರಿಕೆಟಿಗರೂ ಮೈದಾನದಲ್ಲಿ ಚಕಮಕಿ ನಡೆಸಿದ ಹಲವು ಉದಾಹರಣೆಗಳಿವೆ. ಶಾಹಿದ್ ಅಫ್ರಿದಿ ಮತ್ತು ಹರ್ಭಜನ್ ಸಿಂಗ್ ಕೂಡಾ ಇದಕ್ಕೆ ಹೊರತಲ್ಲ. ಆದರೂ ಭಜಿ ನೀಡಿದ ಈ ಸಂದೇಶ ನಿಜಕ್ಕೂ ಭಾರತೀಯರ ಹೃದಯ ವೈಶಾಲ್ಯತೆಗೆ ಸಾಕ್ಷಿ.

 
ಇವರಿಬ್ಬರೂ ಕ್ರಿಕೆಟ್ ಫೀಲ್ಡ್ ನಲ್ಲಿ ಕೆಲವು ಬಾರಿ ಕೋಳಿ ಜಗಳವಾಡಿದ್ದುಂಟು. ಆದರೂ ಪಾಕಿಸ್ತಾನ ಸೂಪರ್ ಲೀಗ್ ನಲ್ಲಿ ಆಡಲಿರುವ ಅಫ್ರಿದಿಗೆ ಭಜಿ ಗುಡ್ ಲಕ್ ಮೆಸೇಜ್ ಮಾಡಿದ್ದಾರೆ.  ಸದ್ಯಕ್ಕೆ ಇಬ್ಬರೂ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಕಳೆದುಕೊಂಡವರೇ. ಹೀಗಾಗಿ ಸಮಾನ ಮನಸ್ಥಿತಿಯ ಭಜಿ ಪಾಕ್ ಆಟಗಾರನಿಗೆ ಶುಭ ಹಾರೈಸಿದ್ದಾರೆ.

ಅಂದ ಹಾಗೆ ಪಾಕ್ ಆಟಗಾರರೊಂದಿಗೆ ಭಜಿ ಸ್ನೇಹ ಹೊಸದೇನಲ್ಲ. ಶೊಯೇಬ್ ಅಖ್ತರ್  ಜತೆಗೂ ಸ್ನೇಹ ಸಂಬಂಧ ಹೊಂದಿದ್ದಾರೆ. ಹಲವು ಕಾರ್ಯಕ್ರಮಗಳಲ್ಲಿ ಇವರು ಜತೆಗೆ ಕಾಣಿಸಿಕೊಂಡಿದ್ದು ಇದೆ. ಆದರೆ ಅಫ್ರಿದಿಗೆ ವಿಡಿಯೋ ಸಂದೇಶ ನೀಡಿರುವುದು ಮಾತ್ರ ಸಾಮಾಜಿಕ ಜಾಲತಾಣದಲ್ಲಿ ಹಿಟ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments