Webdunia - Bharat's app for daily news and videos

Install App

ಕಟ್ಟಡದಿಂದ ಬಿದ್ದು ಭಾರತದ ಕ್ರಿಕೆಟಿಗ, ಕನ್ನಡಿಗ ಡೇವಿಡ್ ಜಾನ್ಸನ್ ದುರ್ಮರಣ

Sampriya
ಗುರುವಾರ, 20 ಜೂನ್ 2024 (15:57 IST)
Photo Courtesy X
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಬೆಂಗಳೂರು ಮೂಲದ ಡೇವಿಡ್ ಜಾನ್ಸನ್(52) ಇಂದು ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ.  

‌ಇನ್ನೂ  ಮಾಜಿ ಕ್ರಿಕೆಟ್ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕನ್ನಡಿಗ ಡೇವಿಡ್ ಜಾನ್ಸನ್(52) ಅವರು ಖಿನ್ನತೆಗೆ ಒಳಗಾಗಿ ಕಟ್ಟಡದಿಂದ ಧುಮುಕಿ ಸಾವನ್ನಪ್ಪಿದ್ದಾರೆ ಎಂಬ ವದಂತಿಯು ಹರಿದಾಡುತ್ತಿದ್ದು, ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಇಂದು ಮಧ್ಯಾಹ್ನ ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ನಿಂದ ಬಿದ್ದು ಡೇವಿಡ್ ಕೊನೆಯುಸಿರೆಳೆದಿದ್ದಾರೆ.

ಡೇವಿಡ್ ಜಾನ್ಸನ್ ಅವರು 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳಲ್ಲಿ ಆಟವಾಡಿದ್ದರು.  ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿ ಇದಾಗಿತ್ತು. ಬ್ಯಾಟಿಂಗ್ ಆಲ್​ರೌಂಡರ್​ ಆಗಿದ್ದ ಅವರು ಟೆಸ್ ನಲ್ಲಿ 8 ರನ್​ ಮತ್ತು 3 ವಿಕೆಟ್​ ಪಡೆದಿದ್ದರು. ಇವರಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಕೊನೆಯ ಪಂದ್ಯವಾಗಿತ್ತು. ಇದಾದ ಬಳಿಕ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments