Webdunia - Bharat's app for daily news and videos

Install App

ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಜೆರ್ಸಿಯಲ್ಲಿ ಭಾರತೀಯ ವೈದ್ಯನ ಹೆಸರು

Webdunia
ಶನಿವಾರ, 11 ಜುಲೈ 2020 (10:04 IST)
ಲಂಡನ್: ಕೊರೋನಾ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವಾಡಲಿಳಿದಿರುವ ಇಂಗ್ಲೆಂಡ್ ಕ್ರಿಕೆಟಿಗರು ತಮ್ಮ ಜೆರ್ಸಿಯಲ್ಲಿ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರ ಹೆಸರು ಬರೆಯಿಸಿಕೊಂಡು ಗೌರವ ಸಲ್ಲಿಸುತ್ತಿದ್ದಾರೆ.


ಈ ವೇಳೆ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಜೆರ್ಸಿಯಲ್ಲಿ ಭಾರತೀಯ ಮೂಲದ ವೈದ್ಯ ಡಾ. ವಿಕಾಸ್ ಕುಮಾರ್ ಎಂಬವರ ಹೆಸರು ಇರುವುದನ್ನು ಅಭಿಮಾನಿಗಳು ಪತ್ತೆ ಮಾಡಿದ್ದಾರೆ.

ಅರ್ಲಿಂಗ್ಟನ್ ಆಸ್ಪತ್ರೆಯಲ್ಲಿ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಡಾ. ವಿಕಾಸ್ ಕುಮಾರ್ ದೆಹಲಿ ಮೂಲದವರು. ಭಾರತೀಯ ವೈದ್ಯನಿಗೆ ಇಂಗ್ಲೆಂಡ್ ನಾಯಕ ಗೌರವ ಸಲ್ಲಿಸಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments