Webdunia - Bharat's app for daily news and videos

Install App

ಕೊಹ್ಲಿಗೆ ಬೌಲಿಂಗ್ ಮಾಡುವುದಾಗಿದ್ದರೆ ಚಿಂತೆ ಪಡಬೇಕಿತ್ತು: ವಾಸಿಂ ಅಕ್ರಂ

Webdunia
ಶುಕ್ರವಾರ, 27 ಮೇ 2016 (15:19 IST)
ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರಿಗೆ ತಾವು ಬೌಲಿಂಗ್ ಮಾಡುವುದಾಗಿದ್ದರೆ ಚಿಂತೆ ಮಾಡಬೇಕಿತ್ತು ಎಂದು ಪಾಕಿಸ್ತಾನದ ಲೆಜೆಂಡರಿ ಬೌಲರ್ ವಾಸಿಮ್ ಅಕ್ರಂ ಹೇಳಿದ್ದಾರೆ. ಕಿಂಗ್ ಆಫ್ ಸ್ವಿಂಗ್ ವಾಸಿಂ ಇಂಡಿಯಾ ಟುಡೆ ಜತೆ ಮಾತನಾಡುತ್ತಾ, ಬತ್ತಳಿಕೆಯಲ್ಲಿ ಎಲ್ಲಾ ರೀತಿಯ ಶಾಟ್‌ಗಳನ್ನು ಇಟ್ಟುಕೊಂಡಿರುವ ಕೊಹ್ಲಿಗೆ ಬೌಲಿಂಗ್ ಮಾಡುವುದು ಕಷ್ಟ ಎಂದು ಉದ್ಗರಿಸಿದರು. 
 
ಕೊಹ್ಲಿ ಸಾಮರ್ಥ್ಯ ಮತ್ತು ಅದಕ್ಕಿಂತ ಹೆಚ್ಚಾಗಿ ಅವರ ಬ್ಯಾಟಿಂಗ್ ತಂತ್ರ. ಅವರು ರಿವರ್ಸ್ ಶಾಟ್ ಅಥವಾ ಲ್ಯಾಪ್ ಶಾಟ್ ಹೊಡೆದಿದ್ದನ್ನು ನಾನು ಕಂಡಿಲ್ಲ. ಅವರು ಸದಾ ಸೂಕ್ತ ಕ್ರಿಕೆಟಿಂಗ್ ಶಾಟ್‌ಗಳನ್ನು ಬ್ಯಾಟ್ ಫುಲ್ ಫೇಸ್‌ನಲ್ಲಿ ಆಡುತ್ತಾರೆ. ಆದ್ದರಿಂದ ಅವರು ಸ್ಥಿರ ಬ್ಯಾಟಿಂಗ್ ಆಡುತ್ತಿದ್ದು, ನಾನು ಅವರಿಗೆ ಬೌಲಿಂಗ್ ಮಾಡಿದ್ದರೆ ಚಿಂತೆ ಪಡಬೇಕಿತ್ತು ಎಂದು ಹೇಳಿದರು.

 ಏಕದಿನ ಪಂದ್ಯದಲ್ಲಿ ಸಚಿನ್ ಇನ್ನಿಂಗ್ಸ್ ಓಪನ್ ಮಾಡಿದ ರೀತಿಯಲ್ಲಿದೆ. ಅವರಿಗೆ ಬೌಲಿಂಗ್ ಮಾಡುವುದು ಕಷ್ಟ ಏಕೆಂದರೆ ಸಚಿನ್ ಮತ್ತು ಕೊಹ್ಲಿ ಬ್ಯಾಟ್ಸ್‌‍ಮನ್‌ಗಳಾಗಿ  ಔಟ್ ಮಾಡುವುದಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ ಎಂದು ಅಕ್ರಂ ಹೇಳಿದರು. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments