ಐಪಿಎಲ್ 2022: ಕಪ್ಪು ಪಟ್ಟಿ ಧರಿಸಿ ಆಡಿದ ಗುಜರಾತ್-ಚೆನ್ನೈ ಕ್ರಿಕೆಟಿಗರು

Webdunia
ಭಾನುವಾರ, 15 ಮೇ 2022 (16:42 IST)
ಮುಂಬೈ: ಕ್ರಿಕೆಟ್ ಜಗತ್ತಿಗೆ ಇಂದು ದುಃಖದಾಯಕ ದಿನ. ಕಾರು ಅಪಘಾತದಲ್ಲಿ ದುರ್ಮರಣ ಹೊಂದಿದ ಆಸ್ಟ್ರೇಲಿಯಾ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಗಾಗಿ ಇಡೀ ಕ್ರಿಕೆಟ್ ಲೋಕ ಕಂಬನಿ ಮಿಡಿದಿದೆ.

ಇಂದು ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲೂ ಆಸ್ಟ್ರೇಲಿಯಾ ದಿಗ್ಗಜ ಕ್ರಿಕೆಟಿಗನಿಗೆ ಕ್ರಿಕೆಟಿಗರು ಗೌರವ ಸೂಚಿಸಿದ್ದಾರೆ. ಇಂದು ಗುಜರಾತ್ ಮತ್ತು ಚೆನ್ನೈ ನಡುವೆ ಇದೀಗ ಪಂದ್ಯ ನಡೆಯುತ್ತಿದ್ದು, ಆಂಡ್ರ್ಯೂ ಸೈಮಂಡ್ಸ್ ಗೌರವಾರ್ಥ ಕ್ರಿಕೆಟಿಗರು ಕಪ್ಪು ಪಟ್ಟಿ ಧರಿಸಿ ಆಡುತ್ತಿದ್ದಾರೆ. ಬಳಿಕ ನಡೆಯಲಿರುವ ಲಕ್ನೋ ಮತ್ತು ರಾಜಸ್ಥಾನ್ ನಡುವಿನ ಪಂದ್ಯದಲ್ಲೂ ಕ್ರಿಕೆಟಿಗರು ಕಪ್ಪು ಪಟ್ಟಿ ಧರಿಸಿ ಆಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments