Webdunia - Bharat's app for daily news and videos

Install App

ಐಪಿಎಲ್ 2022: ಪಂಜಾಬ್ ಮೇಲೆ ಡೆಲ್ಲಿ ಅಬ್ಬರ

Webdunia
ಗುರುವಾರ, 21 ಏಪ್ರಿಲ್ 2022 (06:50 IST)
ಮುಂಬೈ: ಐಪಿಎಲ್ 2022 ರಲ್ಲಿ ಕಿಂಗ್ಸ್ ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 9 ವಿಕೆಟ್ ಗಳ ಗೆಲುವು ಸಾಧಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ 115 ರನ್ ಗಳಿಗೆ ಆಲೌಟ್ ಆಯಿತು. ಮಯಾಂಕ್ ಅಗರ್ವಾಲ್ 24, ಜಿತೇಶ‍್ ಶರ್ಮಾ 32 ರನ್ ಗಳಿಸಿದ್ದು ಬಿಟ್ಟರೆ ಉಳಿದವರಿಂದ ರನ್ ಬರಲಿಲ್ಲ.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿ ಡೆಲ್ಲಿ ಆರಂಭಿಕರ ಅಬ್ಬರದಿಂದ ಕೇವಲ 10.3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿ ಗೆಲುವು ಕಂಡಿತು. ಪೃಥ್ವಿ ಶಾ 41, ವಾರ್ನರ್ 60 ರನ್ ಸಿಡಿಸಿದರು. ಕೊರೋನಾ ಪ್ರಕರಣ ತಂಡದಲ್ಲಿ ಕಾಣಿಸಿಕೊಂಡಿದ್ದರೂ ಡೆಲ್ಲಿ ಆಟಗಾರರ ಪ್ರದರ್ಶನ ಅದ್ಭುತವಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments