Webdunia - Bharat's app for daily news and videos

Install App

IPL 2025: RCB ಅಭಿಮಾನಿಗಳಿಗೆ ನಾಳೆ ಖುಷಿಯ ದಿನ, ಯಾಕೆ ಗೊತ್ತಾ

Sampriya
ಶನಿವಾರ, 12 ಏಪ್ರಿಲ್ 2025 (16:36 IST)
Photo Courtesy X
ಬೆಂಗಳೂರು: ರಾಜಸ್ಥಾನ ರಾಯಲ್ಸ್ ತಂಡವು ಭಾನುವಾರ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.

ಏಪ್ರಿಲ್ 13 ರ ಭಾನುವಾರದಂದು ನಡೆಯಲಿರುವ ಆರ್‌ಆರ್ vs ಆರ್‌ಸಿಬಿ ಐಪಿಎಲ್ 2025 ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದೆ.

ಐಪಿಎಲ್ 2025 ರಲ್ಲಿ ನಡೆದ ಐದು ಪಂದ್ಯಾಟಗಳಲ್ಲಿ ಎರಡರಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 7ನೇ ಸ್ಥಾನದಲ್ಲಿದೆ.  ಇನ್ನೂ ಆರ್‌ಸಿವಿ ನಡೆದ ಐದು ಪಂದ್ಯಾಟಗಲ್ಲಿ ಮೂರರಲ್ಲಿ ಗೆಲುವು ಸಾಧಿಸಿ ಪಾಯಿಂಟ್ಸ್‌ ಟೇಬಲ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆರ್‌ಸಿಬಿ ತವರಿನಲ್ಲಿ ನಡೆದ ಎರಡೂ ಪಂದ್ಯಾಟದಲ್ಲೂ ಸೋಲು ಅನುಭವಿಸಿತು. ಇದೀಗ ಮತ್ತೇ ಗೆಲುವಿನ ನಿರೀಕ್ಷೆಯಲ್ಲಿ ಆರ್‌ಸಿಬಿ ಜೈಪುರದಲ್ಲಿ ಆರ್‌ಆರ್‌ ಅನ್ನು ಎದುರಿಸಲಿದೆ.

ಇನ್ನೂ ಆರ್‌ಸಿಬಿ ವಿರುದ್ಧದ ಮುಂಬರುವ ಪಂದ್ಯವು ರಾಯಲ್ಸ್‌ನ ಮೂರನೇ ತವರು ಪಂದ್ಯವಾಗಿದ್ದು, ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುವ ಮೊದಲ ಪಂದ್ಯವಾಗಿದೆ. ಈ ಋತುವಿನಲ್ಲಿ ರಾಜಸ್ಥಾನದ ಹಿಂದಿನ ಎರಡು ಪಂದ್ಯಗಳು ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ನಡೆದವು.

ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಕೊನೆಯ ಪಂದ್ಯ ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್ 2024 ಎಲಿಮಿನೇಟರ್ ಆಗಿತ್ತು. ರಾಯಲ್ಸ್ ತಂಡವು ನಾಲ್ಕು ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದಿತು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

ಮುಂದಿನ ಸುದ್ದಿ
Show comments