Select Your Language

Notifications

webdunia
webdunia
webdunia
Thursday, 13 March 2025
webdunia

ಐಪಿಎಲ್: ಟಾಸ್ ಗೆದ್ದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಬ್ಯಾಟಿಂಗ್ ಆಯ್ಕೆ

ಐಪಿಎಲ್: ಟಾಸ್ ಗೆದ್ದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಬ್ಯಾಟಿಂಗ್ ಆಯ್ಕೆ

Sampriya

ಲಕ್ನೋ , ಶನಿವಾರ, 30 ಮಾರ್ಚ್ 2024 (19:16 IST)
Photo Courtesy X
ಲಕ್ನೋ: ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್‌ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಪರಸ್ಪರ ಇಂದು ಮುಖಾಮುಖಿಯಾಗಿವೆ.  ಟಾಸ್‌ ಗೆದ್ದ ಲಕ್ನೋ ಸೂಪರ್ ಜೈಂಟ್ಸ್‌ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಲಕ್ನೋ ತಂಡಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡು ಉತ್ತಮವಾಗಿದೆ. ಈ ತಂಡದಲ್ಲಿ ಡೇವಿಡ್ ವಿಲಿ, ಮೊಹಸೀನ್ ಖಾನ್, ನವೀನ್ ಉಲ್ ಹಕ್, ಯಶ್ ಠಾಕೂರ್, ರವಿ ಬಿಷ್ಣೋಯಿ, ಕೃಣಾಲ್‌ ಪಾಂಡ್ಯ, ಬ್ಯಾಟರ್‌ಗಳಾದ ದೇವದತ್ತ ಪಡಿಕ್ಕಲ್, ಆಯುಷ್ ಬಡೋನಿ, ದೀಪಕ್ ಹೂಡಾ, ಆಲ್‌ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಆಡಲಿದ್ದಾರೆ.

ಇನ್ನೂ ಶಿಖರ್ ಧವನ್ ನಾಯಕತ್ವದ ಪಂಜಾಬ್ ತಂಡವು ಐಪಿಎಲ್ ಈ ಟೂರ್ನಿಯಲ್ಲಿ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಗೆಲುವು ಪಡೆದುಕೊಂಡಿದೆ.  

ಈ ಪಂದ್ಯದಲ್ಲಿ ಯಾವ ತಂಡ ಗೆಲುವು ಪಡೆದುಕೊಂಡು ಅಂಕಪಟ್ಟಿಯಲ್ಲಿ ಭದ್ರತೆಯನ್ನು ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಾರ್ದಿಕ್ ಪಾಂಡ್ಯ ನೆರವಿಗೆ ನಿಂತ ರವಿಚಂದ್ರನ್ ಅಶ್ವಿನ್