Webdunia - Bharat's app for daily news and videos

Install App

ಅಪ್ಪನಾದ ಇರ್ಫಾನ್ ಪಠಾಣ್

Webdunia
ಬುಧವಾರ, 21 ಡಿಸೆಂಬರ್ 2016 (09:21 IST)
ಅಹಮ್ಮದಾಬಾದ್: ಟೀಂ ಇಂಡಿಯಾ ವೇಗಿ ಇರ್ಫಾನ್ ಪಠಾಣ್ ತಂದೆಯಾದ ಸಂಭ್ರಮದಲ್ಲಿದ್ದಾರೆ.  ನಿನ್ನೆಯಷ್ಟೇ ಅವರ ಪತ್ನಿ ಸಫಾ ಬೇಗ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಈ ವಿಷಯವನ್ನು ಸ್ವತಃ ಇರ್ಫಾನ್ ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಈ ವರ್ಷಾರಂಭಕ್ಕೆ ಇರ್ಫಾನ್ ಮತ್ತು ಸಫಾ ಬೇಗ್ ರನ್ನು ಮದುವೆಯಾಗಿದ್ದರು.  “ಈ ಸಂತೋಷವನ್ನು ವರ್ಣಿಸಲು ಕಷ್ಟ. ಇದರಲ್ಲಿ ಒಂಥರಾ ಖುಷಿಯಿದೆ. ಗಂಡು ಮಗುವಿನ ತಂದೆಯಾಗಿದ್ದೇನೆ” ಎಂದು ಇರ್ಫಾನ್ ಹೇಳಿದ್ದಾರೆ.

ಇರ್ಫಾನ್ ಬರೋಡಾ ರಣಜಿ ತಂಡದ ನಾಯಕರಾಗಿದ್ದಾರೆ. ಆದರೆ ಅವರ ನಾಯಕತ್ವದಲ್ಲಿ ತಂಡ ರಣಜಿ ನಾಕೌಟ್ ಹಂತಕ್ಕೇರಲು ವಿಫಲವಾಗಿತ್ತು. ಅವರೂ ಗಮನಾರ್ಹ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG Test: ರೋಕೊ ಇಲ್ಲದ ಟೀಂ ಇಂಡಿಯಾಗೆ ರೂಟ್ ಕಿತ್ತೆಸೆಯುವುದೇ ದೊಡ್ಡ ಸವಾಲು

ಪಟೌಡಿ ಟ್ರೋಫಿ ಹೆಸರು ವಿವಾದಕ್ಕೆ ಕೊನೆಗೂ ಮೌನ ಮುರಿದ ಸಚಿನ್ ತೆಂಡೂಲ್ಕರ್‌

ಹುಡುಗಿಯಾಗಿ ಬದಲಾದ ಕ್ರಿಕೆಟಿಗ: ಐಸಿಸಿ, ಬಿಸಿಸಿಐಗೆ ಅನಯಾ ಬಂಗಾರ್‌ ವಿಶೇಷ ಮನವಿ

IND vs ENG test: ಭಾರತ, ಇಂಗ್ಲೆಂಡ್ ಟೆಸ್ಟ್ ಸರಣಿಯ ಲೈವ್ ವೀಕ್ಷಣೆ ಎಲ್ಲಿ, ಟೈಂ ವಿವರ ಇಲ್ಲಿದೆ

ಜಸ್ಪ್ರೀತ್ ಬುಮ್ರಾಗೆಲ್ಲಾ ನಾವು ಹೆದರಲ್ಲ ಎಂದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್

ಮುಂದಿನ ಸುದ್ದಿ
Show comments