ಯಜುವೇಂದ್ರ ಚಾಹಲ್-ಧನಶ್ರೀ ವರ್ಮ ದಾಂಪತ್ಯದಲ್ಲಿ ಬಿರುಕು? ಸುಳಿವು ನೀಡಿದ ದಂಪತಿ

Webdunia
ಗುರುವಾರ, 18 ಆಗಸ್ಟ್ 2022 (16:37 IST)
ಮುಂಬೈ: ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ ದಾಂಪತ್ಯದಲ್ಲಿ ಬಿರುಕು ಮೂಡಿದೆಯೇ? ಇಬ್ಬರ ಲೇಟೆಸ್ಟ್ ಇನ್ ಸ್ಟಾಗ್ರಾಂ ಪೋಸ್ಟ್ ಇದಕ್ಕೆ ಪುಷ್ಠಿ ನೀಡಿದೆ.

ಯಜುವೇಂದ್ರ ಚಾಹಲ್ ತಮ್ಮ ‘ಹೊಸ ಜೀವನ ಸದ್ಯದಲ್ಲೇ’ ಎಂದು ಬರೆದುಕೊಂಡಿದ್ದರು. ಇದರ ಬೆನ್ನಲ್ಲೇ ಧನಶ್ರೀ ಕೂಡಾ ತಮ್ಮ ಇನ್ ಸ್ಟಾ ಪುಟದಲ್ಲಿ ಧನಶ್ರೀ ಹೆಸರಿನ ಜೊತೆಗಿದ್ದ ‘ಚಾಹಲ್’ ಸರ್ ನೇಮ್ ಕೈ ಬಿಟ್ಟಿದ್ದಾರೆ. ಜೊತೆಗೆ ಫೋಟೋ ಒಂದರಲ್ಲಿ ‘ರಾಜಕುಮಾರಿ ಯಾವತ್ತೂ ತನ್ನ ನೋವನ್ನು ಶಕ್ತಿಯಾಗಿ ಬದಲಾಯಿಸುತ್ತಾಳೆ’ ಎಂದು ಬರೆದುಕೊಂಡಿದ್ದರು.

ಈ ಹಿನ್ನಲೆಯಲ್ಲಿ ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆಯೇ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಆದರೆ ಯಜುವೇಂದ್ರ ಚಾಹಲ್ ಈಗಲೂ ತಮ್ಮ ಇನ್ ಸ್ಟಾಗ್ರಾಂ ಡಿಪಿಯಾಗಿ ಪತ್ನಿ ಜೊತೆಗಿನ ಫೋಟೋವನ್ನೇ ಉಳಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಮುಂದಿನ ಸುದ್ದಿ
Show comments