Webdunia - Bharat's app for daily news and videos

Install App

ಹಿರಿಯನಾದರೂ ತಂಡದಲ್ಲಿ ಟೀಂ ಇಂಡಿಯಾದಲ್ಲಿ ಹೆಚ್ಚು ತಮಾಷೆಗೊಳಗಾಗುವ ಆಟಗಾರ ಯಾರು ಗೊತ್ತೇ?

Webdunia
ಸೋಮವಾರ, 2 ಡಿಸೆಂಬರ್ 2019 (09:39 IST)
ಮುಂಬೈ: ಟೀಂ ಇಂಡಿಯಾದಲ್ಲಿ ಹಿರಿಯ ಆಟಗಾರರ ಸಾಲಿಗೆ ಇಶಾಂತ್ ಶರ್ಮಾ ಕೂಡಾ ಸೇರ್ಪಡೆಯಾಗುತ್ತಾರೆ. ಆದರೆ ಹಿರಿಯನಾಗಿದ್ದರೂ ಇವರು ಜ್ಯೂನಿಯರ್ ಗಳಿಂದಲೂ ಹೆಚ್ಚು ತಮಾಷೆಗೊಳಗಾಗುತ್ತಾರಂತೆ.


ಹೀಗಂತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಹಿರಂಗಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೊಹ್ಲಿ ತಮ್ಮ ತಂಡದ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ.

‘ತಂಡದಲ್ಲಿ ಹೆಚ್ಚು ಕಾಲೆಳೆಸಿಕೊಳ್ಳುವುದು ಇಶಾಂತ್ ಶರ್ಮಾ. ಇನ್ನು, ಜಸ್ಪ್ರೀತ್ ಬುಮ್ರಾ ನಾಚಿಕೆ ಸ್ವಭಾವದವರು, ಹಾಗಿದ್ದರೂ ಜೋಕ್ ಮಾಡುತ್ತಿರುತ್ತಾರೆ.  ಭುವನೇಶ್ವರ್ ಕುಮಾರ್ ಉತ್ತರ ಪ್ರದೇಶದವರಲ್ವಾ? ಯಾವತ್ತೂ ತಮಾಷೆ ಮಾಡುತ್ತಿರುತ್ತಾರೆ. ಮೊಹಮ್ಮದ್ ಶಮಿ ಯಾವತ್ತೂ ಉಮೇಶ್ ಯಾದವ್ ಜತೆಗೇ ಇರುತ್ತಾರೆ’ ಎಂದು ಕೊಹ್ಲಿ ತಮಾಷೆಯಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments