Select Your Language

Notifications

webdunia
webdunia
webdunia
webdunia

ಹೆಣ್ಣು ಮಗುವಿಗೆ ತಂದೆಯಾದ ಉಮೇಶ್ ಯಾದವ್

ಹೆಣ್ಣು ಮಗುವಿಗೆ ತಂದೆಯಾದ ಉಮೇಶ್ ಯಾದವ್
ಮುಂಬೈ , ಶನಿವಾರ, 2 ಜನವರಿ 2021 (09:53 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಉಮೇಶ್ ಯಾದವ್ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ. ಸ್ವತಃ ಉಮೇಶ್ ಯಾದವ್ ಈ ಖುಷಿಯ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.


ದ್ವಿತೀಯ ಟೆಸ್ಟ್ ವೇಳೆ ಗಾಯಗೊಂಡಿದ್ದ ಉಮೇಶ್ ಯಾದವ್ ಭಾರತಕ್ಕೆ ಮರಳಿದ್ದಾರೆ. ಇದೇ ಸಮಯದಲ್ಲೇ ಉಮೇಶ್ ಗೆ ಈ ಸಿಹಿ ಸುದ್ದಿ ಸಿಕ್ಕಿದೆ. ಉಮೇಶ್ ಪತ್ನಿ ತಾನ್ಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಟ್ರೇಲಿಯಾ ಸರಣಿಯ ಉಳಿದ ಪಂದ್ಯಗಳಲ್ಲಿ ಆಡಲಾಗದ ಬೇಸರ ಉಮೇಶ್ ಗಿತ್ತು. ಆದರೆ ಈಗ ಆ ಬೇಸರ ಮರೆಸಿದೆ ಈ ಸಿಹಿ ಸುದ್ದಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಂತಿಮ ಟೆಸ್ಟ್ ಗಳಿಗೆ ರೋಹಿತ್ ಉಪನಾಯಕ, ಟಿ ನಟರಾಜನ್ ಗೆ ಬುಲಾವ್