Webdunia - Bharat's app for daily news and videos

Install App

ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ವಾಪಸಾಗಲಿರುವ ಜೇಮ್ಸ್ ಆಂಡರ್ಸನ್

Webdunia
ಶನಿವಾರ, 5 ನವೆಂಬರ್ 2016 (13:40 IST)
ಲಂಡನ್:  ಬಾಂಗ್ಲಾದೇಶ ಕ್ರಿಕೆಟ್ ಸರಣಿಯ ಸಂದರ್ಭದಲ್ಲಿ ಗಾಯಗೊಂಡು ತಂಡದಿಂದ ಹೊರಗುಳಿದ ಇಂಗ್ಲೆಂಡ್ ಕ್ರಿಕೆಟ್ ತಂಡದ ವೇಗಿ ಜೇಮ್ಸ್ ಆಂಡರ್ಸನ್ ಮುಂದಿನವ ವಾರ ತಂಡಕ್ಕೆ ವಾಪಸಾಗಲಿದ್ದಾರೆ.

ಭುಜದ ಗಾಯಕ್ಕೊಳಗಾಗಿದ್ದ ಆಂಡರ್ಸನ್ ಶೀಘ್ರವಾಗಿ  ಗುಣಮುಖರಾಗುತ್ತಿದ್ದು, ಭಾರತದ ವಿರುದ್ಧದ ಸರಣಿಯಲ್ಲಿ ಪ್ರಮುಖ  ಪಾತ್ರ ವಹಿಸುವರು ಎಂದು ಇಂಗ್ಲೆಂಡ್ ಕ್ರಿಕೆಟ್ ಸಂಸ್ಥೆ ಹೇಳಿದೆ. ಮಂಗಳವಾರ ರಾಜ್ ಕೋಟ್ ಗೆ ಬಂದಿಳಿಯಲಿರುವ ಆಂಡರ್ಸನ್ ತಂಡದೊಂದಿಗೆ ಸೇರಿಕೊಳ್ಳಲಿದ್ದಾರೆ.

ಆದರೂ ಅವರು ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವುದಿಲ್ಲ. ಭಾರತದ ವಿರುದ್ಧಉತ್ತಮ ಬೌಲಿಂಗ್ ದಾಖಲೆ ಹೊಂದಿರುವ ಅವರು ದ್ವಿತೀಯ ಟೆಸ್ಟ್ ಆಡುವ ಎಲ್ಲಾ ಸಾಧ್ಯತೆಗಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ತಪ್ಪು ತಿದ್ದಿಕೊಂಡು ಮೊದಲ ಇನಿಂಗ್ಸ್ ನಲ್ಲಿ ದೊಡ್ಡ ಮೊತ್ತ ಪೇರಿಸಿದ ಟೀಂ ಇಂಡಿಯಾ

ಆಂಗ್ಲರ ನಾಡಲ್ಲಿ ಶುಭ್ಮನ್ ಗಿಲ್ ಡಬಲ್ ಸೆಂಚುರಿ, ಹಲವು ದಾಖಲೆಗಳು ಉಡೀಸ್‌

IND vs ENG: ವಿರಾಟ್ ದಾಖಲೆ ಮುರಿದ ಶುಭ್ಮನ್‌ ಗಿಲ್‌

IND vs ENG: ಶತಕ ಪೂರೈಸಲಾಗದೇ ನಿರಾಸೆ ಅನುಭವಿಸಿದ ರವೀಂದ್ರ ಜಡೇಜಾ

ಅಂತರರಾಷ್ಟ್ರೀಯ ಜಾವೆಲಿನ್‌ ಥ್ರೋ ಸ್ಪರ್ಧೆಗೆ ಬೆಂಗಳೂರು ಸಜ್ಜು: ನೀರಜ್ ಚೋಪ್ರಾರನ್ನು ಗೌರವಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments