Webdunia - Bharat's app for daily news and videos

Install App

ಜಸ್ಪ್ರೀತ್ ಬುಮ್ರಾರನ್ನು ಬಚ್ಚಾ ಎಂದ ಪಾಕಿಸ್ತಾನ ಕ್ರಿಕೆಟಿಗ

Webdunia
ಗುರುವಾರ, 5 ಡಿಸೆಂಬರ್ 2019 (09:31 IST)
ಮುಂಬೈ: ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ವಿಶ್ವದ ಪ್ರಮುಖ ಬೌಲರ್ ಆಗಿರಬಹುದು. ಆದರೆ ನಾನು ಅವರನ್ನು ಲೀಲಾಜಾಲವಾಗಿ ಎದುರಿಸುತ್ತಿದ್ದೆ. ಅವರೊಬ್ಬ ಬಚ್ಚಾ ಬೌಲರ್ ಎಂದು ಪಾಕ್ ಮಾಜಿ ಕ್ರಿಕೆಟಿಗ  ಅಬ್ದುಲ್ ರಜಾಕ್ ಹೇಳಿಕೊಂಡಿದ್ದಾರೆ.


‘ನಾನು ಎಷ್ಟೋ ವಿಶ್ವದರ್ಜೆಯ ಆಟಗಾರರನ್ನು ಸಮರ್ಥವಾಗಿ ಎದುರಿಸಿದ್ದೆ. ಒಂದು ವೇಳೆ ಬುಮ್ರಾ ಬೌಲಿಂಗ್ ಎದುರಿಸಬೇಕೆಂದರೆ ನನಗೆ ಯಾವುದೇ ಸಮಸ್ಯೆಯೂ ಆಗುತ್ತಿರಲಿಲ್ಲ. ಒಂದು ವೇಳೆ ನಾವಿಬ್ಬರು ಮುಖಾಮುಖಿಯಾದರೆ ಒತ್ತಡ ಬುಮ್ರಾ ಮೇಲಿರಲಿದೆ. ಗ್ಲೆನ್ ಮೆಗ್ರಾತ್, ವಾಸಿಂ ಅಕ್ರಂ, ಶೊಯೇಬ್ ಅಖ್ತರ್ ನಂತಹ ಬೌಲರ್ ಗಳನ್ನು ಎದುರಿಸದಾಗ ನಿಮಗೆ ಆತ್ಮವಿಶ್ವಾಸ ಬಂದಿರುತ್ತದೆ. ಅವರ ಎದುರು ಬುಮ್ರಾ ಬಚ್ಚಾ ಬೌಲರ್’ ಎಂದು ರಜಾಕ್ ಹಗುರವಾಗಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments