Daily Horoscope

ಜಸ್ಪ್ರೀತ್ ಬುಮ್ರಾಗೆ ಹಾಂಗ್ ಕಾಂಗ್ ನಲ್ಲಿ ಹುಟ್ಟಿಕೊಂಡಿದ್ದಾನೊಬ್ಬ ಪ್ರತಿಸ್ಪರ್ಧಿ!

Webdunia
ಬುಧವಾರ, 6 ಮಾರ್ಚ್ 2019 (09:10 IST)
ಮುಂಬೈ: ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ವಿಶಿಷ್ಟ ಬೌಲಿಂಗ್ ಶೈಲಿಯ ಮೂಲಕವೇ ಹೆಸರು ಮಾಡಿದವರು. ಇದೀಗ  ಅವರಿಗೆ ಮತ್ತೊಬ್ಬ ಪ್ರತಿಸ್ಪರ್ಧಿ ಹುಟ್ಟಿಕೊಂಡಿದ್ದಾರೆ.


ಬುಮ್ರಾ ಬೌಲಿಂಗ್ ಶೈಲಿಯಲ್ಲೇ ಹಾಂಗ್ ಕಾಂಗ್ ಅಂಡರ್ 13 ತಂಡದಲ್ಲಿ ಬೌಲರ್ ಒಬ್ಬರು ಬೌಲಿಂಗ್ ಮಾಡುತ್ತಿದ್ದು, ಇದನ್ನು ಸ್ವತಃ ಹಾಂಗ್ ಕಾಂಗ್ ಕ್ರಿಕೆಟ್ ತನ್ನ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದೆ.

ಬುಮ್ರಾಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಹಾಂಗ್ ಕಾಂಗ್ ಕ್ರಿಕೆಟ್ ಸಂಸ್ಥೆ ಆ ಯುವ ಬೌಲರ್ ನ ವಿಡಿಯೋ ಪ್ರಕಟಿಸಿ, ಈತನ ಬೌಲಿಂಗ್ ನೋಡಿದರೆ ಯಾರೋ ನೆನಪಾಗುತ್ತಾರಲ್ವಾ? ಎಂದು ಪ್ರಶ್ನಿಸಿದೆ. ಈ ಯುವ ಬೌಲರ್ ನ ಬೌಲಿಂಗ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

ಮುಂದಿನ ಸುದ್ದಿ
Show comments