ಕಪಿಲ್ ದೇವ್ ದಾಖಲೆ ಮುರಿಯಲಿರುವ ಜಸ್ಪ್ರೀತ್ ಬುಮ್ರಾ

Webdunia
ಮಂಗಳವಾರ, 24 ಆಗಸ್ಟ್ 2021 (09:00 IST)
ಲೀಡ್ಸ್: ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ, ಮಾಜಿ ನಾಯಕ, ವೇಗಿ ಕಪಿಲ್ ದೇವ್ ದಾಖಲೆಯೊಂದನ್ನು ಮುರಿಯಲು ಹೊರಟಿದ್ದಾರೆ.


ಕಳೆದ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಮಿಂಚಿ ಟೀಂ ಇಂಡಿಯಾ ಗೆಲುವಿನ ರೂವಾರಿಯಾಗಿದ್ದ ಬುಮ್ರಾ ಮೂರನೇ ಟೆಸ್ಟ್ ಪಂದ್ಯದಲ್ಲೂ ಅದೇ ಪ್ರದರ್ಶನ ಮುಂದುವರಿಸುವ  ವಿಶ್ವಾಸದಲ್ಲಿದ್ದಾರೆ.

ಅವರೀಗ 22 ಪಂದ್ಯಗಳಿಂದ 95 ವಿಕೆಟ್ ಕಬಳಿಸಿದ್ದು, ಮೂರನೇ ಪಂದ್ಯದಲ್ಲಿ ಇನ್ನೂ ಐದು ವಿಕೆಟ್ ಪಡೆದರೆ ಅತೀ ವೇಗವಾಗಿ ಟೆಸ್ಟ್ ಪಂದ್ಯದಲ್ಲಿ 100 ವಿಕೆಟ್ ಪಡೆದ ಟೀಂ ಇಂಡಿಯಾ ವೇಗಿ ಎಂಬ ದಾಖಲೆ ಮಾಡಲಿದ್ದಾರೆ. ಇದೀಗ ಈ ದಾಖಲೆ ಕಪಿಲ್ ಹೆಸರಿನಲ್ಲಿದೆ. ಕಪಿಲ್ 25 ಟೆಸ್ಟ್ ಪಂದ್ಯಗಳಿಂದ ಈ ಸಾಧನೆ ಮಾಡಿದ್ದರು. ಬುಮ್ರಾ ಸದ್ಯದ ಫಾರ್ಮ್ ನೋಡಿದರೆ ಈ ಪಂದ್ಯದಲ್ಲೇ ದಾಖಲೆಯಾದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

Rohit Sharma: ಅಯ್ಯೋ.. ನಾನೇ ಕಟ್ಟಿದ ಕೋಟೆ ನನ್ನೆದುರಲ್ಲೇ ಒಡೆದೇ ಹೋಯ್ತಲ್ಲಾ

INDW vs NZW: ಒಂದೇ ದಿನ ಕಿಂಗ್ ಕೊಹ್ಲಿ ಶೂನ್ಯ, ಕ್ವೀನ್ ಸ್ಮೃತಿ ಮಂಧಾನ ಸೆಂಚುರಿ

ಮುಂದಿನ ಸುದ್ದಿ
Show comments