Daily Horoscope
✕

ಸಂಜನಾ ಪತಿಯಾದ ಜಸ್ಪ್ರೀತ್ ಬುಮ್ರಾ: ಗೆಳೆಯರು ವಿಶ್ ಮಾಡಿದ್ದು ಹೀಗೆ!

Webdunia
ಮಂಗಳವಾರ, 16 ಮಾರ್ಚ್ 2021 (09:05 IST)
ಮುಂಬೈ: ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ-ನಿರೂಪಕಿ ಸಂಜನಾ ಗಣೇಶನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿಚಾರವನ್ನು ಇದೀಗ ಬುಮ್ರಾ ಫೋಟೋ ಮೂಲಕ ಅಧಿಕೃತವಾಗಿ ಪ್ರಕಟಿಸಿದ್ದಾರೆ.


ಇಷ್ಟು ದಿನ ಬುಮ್ರಾ ಮದುವೆ ಬಗ್ಗೆ ಗಾಳಿ ಸುದ್ದಿ ಕೇಳಿಬರುತ್ತಿತ್ತು. ಇದೇ ಕಾರಣಕ್ಕೆ ಅವರು ಟೀಂ ಇಂಡಿಯಾದಿಂದ ಬಿಡುವು ಪಡೆದಿದ್ದರೂ ಈ ಬಗ್ಗೆ ಎಲ್ಲಿಯೂ ಬಾಯ್ಬಿಟ್ಟಿರಲಿಲ್ಲ. ಅವರ ಮದುವೆಗೂ ಕೇವಲ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

ಇದೀಗ ಖುದ್ದಾಗಿ ಅವರು ತಮ್ಮ ಮದುವೆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದು, ಸಂಜನಾ ಜೊತೆ ಹೊಸ ಬಾಳಿಗೆ ಕಾಲಿಟ್ಟಿರುವುದಾಗಿ ಹೇಳಿದ್ದಾರೆ. ಇನ್ನು, ಬುಮ್ರಾ ಮದುವೆಗೆ ಸಹ ಕ್ರಿಕೆಟಿಗರು ಶುಭ ಕೋರಿದ್ದಾರೆ. ‘ನಿಮಗಿಬ್ಬರಿಗೂ ಶುಭವಾಗಲಿ. ನಮ್ಮ ಪ್ರೀತಿ ನಿಮ್ಮ ಮೇಲಿದೆ’ ಎಂದು ರಾಹುಲ್ ಹೇಳಿದರೆ, ಹಾರ್ದಿಕ್ ‘ಆರೋಗ್ಯಕರ, ಸಂತೋಷದಾಯಕ ವೈವಾಹಿಕ ಬದುಕು ನಿಮ್ಮದಾಗಲಿ’ ಎಂದು ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments