ಪಾಕಿಸ್ತಾನದಲ್ಲಿ ನಕಲಿ ಜಸ್ಪ್ರೀತ್ ಬುಮ್ರಾ!

Webdunia
ಬುಧವಾರ, 20 ಸೆಪ್ಟಂಬರ್ 2017 (10:55 IST)
ಕರಾಚಿ: ಒಬ್ಬರನ್ನು ಹೋಲುವ ಏಳು ವ್ಯಕ್ತಿಗಳು ಪ್ರಪಂಚದಲ್ಲಿ ಇರುತ್ತಾರೆ ಎಂಬ ನಂಬಿಕೆಯಿದೆ. ಅದೇ ರೀತಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನೇ ಹೋಲುವ ವ್ಯಕ್ತಿಯೊಬ್ಬ ಪಾಕಿಸ್ತಾನದಲ್ಲಿ ಪತ್ತೆಯಾಗಿದ್ದಾನೆ.

 
ಇತ್ತೀಚೆಗೆ ವಿರಾಟ್ ಕೊಹ್ಲಿಯನ್ನು ಹೋಲುವ ವ್ಯಕ್ತಿಯೊಬ್ಬ ಪಾಕಿಸ್ತಾನದ ಪಿಜ್ಜಾ ಹಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾನೆಂಬ ಸುದ್ದಿ ವೈರಲ್ ಆಗಿತ್ತು. ಇದೀಗ ಬುಮ್ರಾ ಸರದಿ. ಪಾಕ್ ಮತ್ತು ವಿಶ್ವ ಇಲೆವೆನ್ ತಂಡಗಳ ನಡುವಿನ ಟಿ20 ಪಂದ್ಯದ ಸಂದರ್ಭದಲ್ಲಿ ಈತ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾನೆ. ಇದೀಗ ಈತನ ಫೋಟೋ ವೈರಲ್ ಆಗಿದೆ.

ಈತನ ಫೋಟೋ ಪ್ರಕಟಿಸಿರುವ ಪಾಕ್ ಕ್ರಿಕೆಟ್ ತಂಡದ  ಅಭಿಮಾನಿಗಳ ಫೇಸ್ ಬುಕ್ ಪೇಜ್ ‘ಪಾಕಿಸ್ತಾನಕ್ಕೆ ಬಂದಿದ್ದಕ್ಕೆ ಧನ್ಯವಾದಗಳು ಜಸ್ಪ್ರೀತ್ ಬುಮ್ರಾ. ನೀವು ಯಾವತ್ತೂ ನಮಗೆ ದೊಡ್ಡ ಸ್ಪೂರ್ತಿ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ…  ಹಾರ್ದಿಕ್ ಪಾಂಡ್ಯರನ್ನು ಹೀಗೆಳೆದ ಪಾಕ್ ಪತ್ರಕರ್ತೆಯ ಬೆವರಿಳಿಸಿದ ಟ್ವಿಟರಿಗರು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೆಕೆಆರ್‌ನಿಂದ ಮುಸ್ತಾಫಿಜುರ್ ರೆಹಮಾನ್ ಔಟ್‌: ಬಾಂಗ್ಲಾದೇಶದಲ್ಲಿ ಐಪಿಎಲ್‌ ನಿಷೇಧ

ನಾಳೆಯಿಂದ ಮತ್ತೆ ವಿಜಯ್ ಹಜಾರೆ ಟ್ರೋಫಿ: ಕೊಹ್ಲಿ, ರೋಹಿತ್ ಆಡ್ತಾರಾ ಎನ್ನುವುದಕ್ಕೆ ಇಲ್ಲಿದೆ ಉತ್ತರ

ಮೊಹಮ್ಮದ್ ಶಮಿ ಒಂದೇ ಎಸೆತಕ್ಕೆ ತೊಡೆ ಊದಿಸಿಕೊಂಡಿದ್ದ ಸ್ಮೃತಿ ಮಂಧಾನ

ಬಾಂಗ್ಲಾದೇಶೀಯರೇ ನಿಮಗೆ ಸೇಡು ತೀರಿಸಬೇಕೆಂದಿದ್ದರೆ ಕ್ರಿಕೆಟ್ ಅಲ್ಲ ನಿಮ್ಮ ದೇಶದವರನ್ನು ಭಾರತದಿಂದ ವಾಪಸ್ ಕರೆಸಿ

ಮುಸ್ತಾಫಿಜುರ್‌ನನ್ನು ಐಪಿಎಲ್‌ನಿಂದ ಕೈಬಿಟ್ಟ ಬೆನ್ನಲ್ಲೇ ಹೊಸ ವರಸೆ ತೆಗೆದ ಬಾಂಗ್ಲಾದೇಶ

ಮುಂದಿನ ಸುದ್ದಿ
Show comments