Select Your Language

Notifications

webdunia
webdunia
webdunia
webdunia

ಆಸೀಸ್, ಕಿವೀಸ್ ಏಕದಿನ ಸರಣಿಯಿಂದ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ

ಆಸೀಸ್, ಕಿವೀಸ್ ಏಕದಿನ ಸರಣಿಯಿಂದ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ
ಮುಂಬೈ , ಮಂಗಳವಾರ, 8 ಜನವರಿ 2019 (10:56 IST)
ಮುಂಬೈ: ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯನ್ನರ ಸದ್ದಡಗಿಸಿದ್ದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾಗೆ ಏಕದಿನ ಮತ್ತು ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.


ಈ ಬಗ್ಗೆ ಬಿಸಿಸಿಐ ಪ್ರಕಟಣೆ ಹೊರಹಾಕಿದೆ. ಕೆಲಸದೊತ್ತಡದಿಂದಾಗಿ ಬುಮ್ರಾಗೆ ಬಳಲಿಕೆಯಾಗದಂತೆ ಮತ್ತು ಮುಂಬರುವ ತವರಿನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಸರಣಿಗೆ ತಯಾರಾಗಲು ವಿಶ್ರಾಂತಿ ನೀಡಲಾಗುತ್ತಿದೆ ಎಂದು ಬಿಸಿಸಿಐ ತಿಳಿಸಿದೆ.

ಬುಮ್ರಾ ಸ್ಥಾನದಲ್ಲಿ ಯುವ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಲ್ಲಿ ಮತ್ತು  ಸಿದ್ಧಾರ್ಥ್ ಕೌಲ್ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಆಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಆಸೀಸ್, ಕಿವೀಸ್ ಏಕದಿನ ಸರಣಿಯಿಂದ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ