Webdunia - Bharat's app for daily news and videos

Install App

ಆರು ವರ್ಷದ ಹಿಂದೆ ಏನಾಗಿತ್ತು ನನಗೆ ನೆನಪಿಲ್ಲ: ಜಸ್ಪ್ರೀತ್ ಬುಮ್ರಾ

Webdunia
ಬುಧವಾರ, 13 ಜುಲೈ 2022 (09:20 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಗೆಲುವಿನ ರೂವಾರಿ ಜಸ್ಪ್ರೀತ್ ಬುಮ್ರಾ ಪಂದ್ಯದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.

ಮೊದಲ ಪಂದ್ಯದಲ್ಲಿ 6  ವಿಕೆಟ್ ಕಿತ್ತು ಪಂದ್ಯ ಶ್ರೇಷ್ಠರಾದ ಜಸ್ಪ್ರೀತ್ ಬುಮ್ರಾ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿತು.

ವರದಿಗಾರರೊಬ್ಬರು ತಾವು ಆರು ವರ್ಷದ ಹಿಂದೆ ನಾನು ಸಂದರ್ಶನ ನಡೆಸಿದಾಗ ಎಷ್ಟು ಆತ್ಮವಿಶ್ವಾಸದಿಂದಿದ್ದಿರೋ ಈಗಲೂ ಹಾಗೇ ಇದ್ದೀರಿ ಎಂದು ವಿವರಿಸಿದರು. ಆಗ ನಗುತ್ತಲೇ ಉತ್ತರಿಸಿದ ಬುಮ್ರಾ, ‘ಆರು ವರ್ಷದ ಹಿಂದೆ ನಾನು ಏನು ಹೇಳಿದ್ದೆ ಎಂಬುದು ನನಗೇ ನೆನಪಿಲ್ಲ. ಆದರೆ ನಾನು ವರ್ತಮಾನದಲ್ಲಿ ಇರಲು ಬಯಸುತ್ತೇನೆ. ಹೊರಗಿನ ಟೀಕೆ-ಟಿಪ್ಪಣಿಗಳ ಬಗ್ಗೆ ತಲೆಕೆಡಿಸಿಕೊಳ್ಳದೇ ನನ್ನ ಆಟದ ಬಗ್ಗೆ ಗಮನ ಕೇಂದ್ರೀಕರಿಸುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments