Webdunia - Bharat's app for daily news and videos

Install App

ಗಂಗಾನದಿಯಲ್ಲಿ ಸ್ನಾನ ಮಾಡಿದ ಕ್ರಿಕೆಟಿಗ ಜಾಂಟಿ ರೋಡ್ಸ್

Webdunia
ಶುಕ್ರವಾರ, 6 ಮಾರ್ಚ್ 2020 (10:15 IST)
ನವದೆಹಲಿ: ದ.ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್ ಭಾರತೀಯರು ಪವಿತ್ರವೆಂದು ಪೂಜಿಸುವ ಗಂಗಾನದಿಯಲ್ಲಿ ಸ್ನಾನ ಮಾಡಿ ಗಮನ ಸೆಳೆದಿದ್ದಾರೆ.


ಹೃಷಿಕೇಶ್ ನಲ್ಲಿ ಯೋಗ ಸಮ್ಮೇಳನಕ್ಕೆ ಆಗಮಿಸಿದ್ದ ಜಾಂಟಿ ರೋಡ್ಸ್ ಪವಿತ್ರ ಗಂಗಾನದಿಯಲ್ಲಿ ಸ್ನಾನ ಮಾಡಿದ್ದಾರೆ. ಈ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆಟಿಗ ಹರ್ಭಜನ್ ಸಿಂಗ್ ‘ಮುಂದಿನ ಬಾರಿ ಹೋದಾಗ ನನ್ನನ್ನೂ ಕರೆದುಕೊಂಡು ಹೋಗಿ’ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments