ರಿಷಬ್ ಪಂತ್ ಬ್ಯಾಟಿಂಗ್ ಗಾರ್ಡ್ ಅಳಿಸಿದ ಸ್ಟೀವ್ ಸ್ಮಿತ್ ಅಮಾಯಕ: ಆಸೀಸ್ ಕೋಚ್

Webdunia
ಬುಧವಾರ, 13 ಜನವರಿ 2021 (10:09 IST)
ಸಿಡ್ನಿ: ಭಾರತದ ಮೂರನೇ ಟೆಸ್ಟ್ ಪಂದ್ಯದ ಐದನೇ ದಿನದಾಟದ ವೇಳೆ ಆಸೀಸ್ ಆಟಗಾರ ಸ್ಟೀವ್ ಸ್ಮಿತ್ ರಿಷಬ್ ಪಂತ್ ಬ್ಯಾಟಿಂಗ್ ಗಾರ್ಡ್ ಅಳಿಸಿ ವಿವಾದಕ್ಕೀಡಾಗಿದ್ದರು. ಈ ವಿವಾದದ ಬಗ್ಗೆ ಆಸ್ಟ್ರೇಲಿಯಾ ಕೋಚ್ ಜಸ್ಟಿನ್ ಲ್ಯಾಂಗರ್ ಪ್ರತಿಕ್ರಿಯಿಸಿದ್ದಾರೆ.


ಸ್ಟೀವ್ ಸ್ಮಿತ್ ಅಮಾಯಕ. ಅವರು ತಪ್ಪು ಮಾಡಿಲ್ಲ. ಅವರು ಕೇವಲ ತಮಾಷೆಗಾಗಿ ಈ ರೀತಿ ಮಾಡಿದರು. ಕೆಲವೊಮ್ಮೆ ಅವರು ಈ ರೀತಿ ಮಾಡುತ್ತಿರುತ್ತಾರೆ. ಅವರು ಹಲವು ಬಾರಿ ಈ ರೀತಿ ಮಾಡಿದ್ದಾರೆ. ತಾನೇ ಬ್ಯಾಟಿಂಗ್ ಮಾಡುತ್ತಿದ್ದೇನೆ ಎಂಬ ಭಾವದಲ್ಲಿರುತ್ತಾರೆ. ನಾವು ಈ ಬಗ್ಗೆ ಹಲವು ಬಾರಿ ಅವರನ್ನು ತಮಾಷೆ ಮಾಡಿದ್ದೇವೆ’ ಎಂದು ಲ್ಯಾಂಗರ್ ತಮ್ಮ ಆಟಗಾರನ ತಪ್ಪಿಗೆ ತೇಪೆ ಹಾಕುವ ಪ್ರಯತ್ನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಬೆಳಗಾವಿ ಅಧಿವೇಶನದಲ್ಲಿ ಈ ಒಂದು ವಿಚಾರ ಚರ್ಚೆಯಾಗಬೇಕು ಎಂದ ವಿಜಯೇಂದ್ರ

IND vs SA: ರನ್ ಗಾಗಿ ಪರದಾಡುತ್ತಿದ್ದ ಆಫ್ರಿಕಾ ಕಷ್ಟ ನಿವಾರಿಸಿದ ರನ್ ಮೆಷಿನ್ ಪ್ರಸಿದ್ಧ ಕೃಷ್ಣ

ಮುಂದಿನ ಸುದ್ದಿ
Show comments