Webdunia - Bharat's app for daily news and videos

Install App

ಐಪಿಎಲ್ 14: 9 ಕೋಟಿಗೆ ಚೆನ್ನೈ ಪಾಲಾದ ಕನ್ನಡಿಗ ಕೆ ಗೌತಮ್ ಮಾತಿದು

Webdunia
ಶುಕ್ರವಾರ, 19 ಫೆಬ್ರವರಿ 2021 (11:42 IST)
ಚೆನ್ನೈ: ಐಪಿಎಲ್ 14 ರ ಹರಾಜಿನಲ್ಲಿ 9 ಕೋಟಿ ರೂ.ಗೆ ಚೆನ್ನೈ ಸೂಪರ್ ಕಿಂಗ್ಸ್ ಪಾಲಾದ ಕನ್ನಡಿಗ ಕೆ ಗೌತಮ್ ಮಾಧ‍್ಯಮಗಳ ಮುಂದೆ ತಮ್ಮ ಖುಷಿ ಹಂಚಿಕೊಂಡಿದ್ದಾರೆ.


20 ಲಕ್ಷ ರೂ. ಮೂಲ ಬೆಲೆ ಹೊಂದಿದ್ದ ಗೌತಮ್ ರನ್ನು ಚೆನ್ನೈ 9 ಕೋಟಿಗೆ ಖರೀದಿ ಮಾಡಿದೆ. ಈ ಬಗ್ಗೆ ಮಾತನಾಡಿರುವ ಅವರು ‘ನಾನು ಅಕ್ಷರಶಃ ನಡುಗುತ್ತಿದ್ದೇನೆ. ಇದು ಕನಸು ನನಸಾದ ಸಮಯ. ನಾನು ಧೋನಿಯನ್ನು ಆರಾಧಿಸುತ್ತಿದ್ದೆ. ಈಗ ಅವರ ಕೈಕೆಳಗೇ ಆಡುತ್ತೇನೆ ಎನ್ನುವುದು ರೋಮಾಂಚಕಾರಿ ಅನುಭವ’ ಎಂದು ಗೌತಮ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

ಮುಂದಿನ ಸುದ್ದಿ
Show comments