ಆಫ್ರಿಕಾ ವಿಮಾನವೇರುವ ಮುನ್ನ ತಾನೇನೆಂದು ಸಾಬೀತುಪಡಿಸಿದ ಕೆಎಲ್ ರಾಹುಲ್

Webdunia
ಸೋಮವಾರ, 12 ಫೆಬ್ರವರಿ 2018 (09:15 IST)
ಬೆಂಗಳೂರು: ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನದಿಂದ ಬೇಸತ್ತಿದ್ದ ಕೆಎಲ್ ರಾಹುಲ್  ಕೊನೆಗೂ ಲಯಕ್ಕೆ ಮರಳಿದ್ದಾರೆ. ವಿಜಯ್ ಹಜಾರೆ ಟ್ರೋಫಿ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಗಳಿಸಿದ್ದಾರೆ.
 

ಆ ಮೂಲಕ ತನ್ನ ಸಾಮರ್ಥ್ಯ ಸಾಬೀತುಪಡಿಸಿಕೊಂಡಿದ್ದಾರೆ. ಹಾಗಿದ್ದರೂ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕರ್ನಾಟಕಕ್ಕೆ ಗೆಲುವು ತಂದುಕೊಡಲು ವಿಫಲರಾಗಿದ್ದಾರೆ. ಪಂಜಾಬ್ ಪರ ಅಂಡರ್ 19 ವಿಶ್ವಕಪ್ ಹೀರೋ ಶುಬ್ಮನ್ ಗಿಲ್ 123 ರನ್ ಹೊಡೆದು ತಮ್ಮ ತಂಡಕ್ಕ ಜಯ ಒದಗಿಸಿದ್ದಾರೆ.

ಹಾಗಿದ್ದರೂ ವೈಯಕ್ತಿಕವಾಗಿ ರಾಹುಲ್ ಗೆ ಈ ಇನಿಂಗ್ಸ್ ತೃಪ್ತಿಕೊಡಲಿದೆ. ಆಫ್ರಿಕಾ ವಿರುದ್ಧ ಟಿ20 ಸರಣಿ ಆಡುವ ಮೊದಲು ಹಳೆಯ ಲಯಕ್ಕೆ ಬರಬೇಕೆಂಬುದು ಅವರ ಗುರಿಯಾಗಿತ್ತು. ಅದೀಗ ಈಡೇರಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಮುಂದಿನ ಸುದ್ದಿ
Show comments