Webdunia - Bharat's app for daily news and videos

Install App

ರೋಹಿತ್ ಶರ್ಮಾಗೆ ಕೀಳು ಭಾಷೆಯಲ್ಲಿ ಪ್ರತಿಕ್ರಿಯಿಸಿದ ಕಂಗನಾ ಟ್ವೀಟ್ ಡಿಲೀಟ್

Webdunia
ಶುಕ್ರವಾರ, 5 ಫೆಬ್ರವರಿ 2021 (09:43 IST)
ಮುಂಬೈ: ಕೃಷಿ ಕಾಯ್ದೆ ಬಗ್ಗೆ ವಿದೇಶೀಯರು ಟ್ವೀಟ್ ಮಾಡಿರುವುದನ್ನು ವಿರೋಧಿಸಿ ಭಾರತೀಯ ಕ್ರಿಕೆಟಿಗರು ತಿರುಗೇಟು ಕೊಟ್ಟಿದ್ದು, ಭಾರತ ಒಗ್ಗಟ್ಟಾಗಿದೆ ಎಂದು ಟ್ವೀಟ್ ಮಾಡಿದ್ದರು. ಇದರ ಬಗ್ಗೆ ಬಾಲಿವುಡ್ ನಟಿ ಕಂಗನಾ ರನಾವತ್ ಕೊಟ್ಟ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ.


ರೋಹಿತ್ ಶರ್ಮಾ ತಮ್ಮ ಟ್ವೀಟ್ ನಲ್ಲಿ ಭಾರತ ಒಗ್ಗಟ್ಟಾಗಿದೆ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಈಗ ಮುಖ್ಯ. ಕೃಷಿಕರು ನಮ್ಮ ದೇಶದ ಮುಖ್ಯ ಅಂಗ. ನಾವು ಒಗ್ಗಟ್ಟಾಗಿದ್ದರೇ ಪರಿಹಾರ ಸಾಧ‍್ಯ. ಭಾರತ ಒಗ್ಗಟ್ಟಾಗಿದೆ’ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕಂಗನಾ, ‘ಈ ಕ್ರಿಕೆಟಿಗರಿಗೆಲ್ಲಾ ಏನಾಗಿದೆ? ಡೋಬಿಯ ನಾಯಿಗಳ ಹಾಗಾಡುತ್ತಿದ್ದಾರೆ? ಅತ್ತ ಮನೆಗೂ, ಇತ್ತ ಬೀದಿಗೂ ಉಪಯೋಗ ಇಲ್ಲದವರ ಹಾಗೆ? ಯಾಕೆ ಯಾರೂ ಕೃಷಿಕರಿಗೆ ಒಳ್ಳೆಯದಾಗುವ ಈ ಹೊಸ ಕಾಯಿದೆಯನ್ನು ಬೆಂಬಲಿಸಿ ಮಾತನಾಡುವ ಧೈರ್ಯ ಮಾಡುತ್ತಿಲ್ಲ’ ಎಂದು ಬರೆದುಕೊಂಡಿದ್ದರು. ಆದರೆ ಇದು ಅವಹೇಳನಕಾರಿ ಎಂಬ ಕಾರಣಕ್ಕೆ ಟ್ವಿಟರ್ ಈ ಟ್ವೀಟ್ ನ್ನು ಖುದ್ದಾಗಿ ಡಿಲೀಟ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Pahalgam Terror Attack:ಚಿಯರ್‌ಲೀಡರ್ಸ್‌, ಪಟಾಕಿ ಸದ್ದಿಲ್ಲದೆ ನಡೆಯುತ್ತಿರುವ SRH vs MI ಪಂದ್ಯಾಟ

MI vs SRH Match: ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌, ಹೈದರಾಬಾದ್‌ಗೆ ಹೆಚ್ಚಿದ ಒತ್ತಡ

KL Rahul viral video: ಕೆಎಲ್ ರಾಹುಲ್, ಸಂಜೀವ್ ಗೊಯೆಂಕಾ ಭೇಟಿ: ಅವಮಾನ ಮಾಡಿದ್ಮೇಲೆ ಯಾವ ಮುಖ ಇಟ್ಕೊಂಡು ಬಂದ್ರಿ

ಅವಮಾನವಾದ ಕ್ರೀಡಾಂಗಣದಲ್ಲೇ ಅಬ್ಬರಿಸಿ ಡೆಲ್ಲಿ ತಂಡವನ್ನು ಗೆಲ್ಲಿಸಿದ ಕನ್ನಡಿಗ ಕೆ.ಎಲ್‌.ರಾಹುಲ್‌

ಯುವ ಅಥ್ಲೀಟ್‌ಗಳಿಗೆ ಮಿಡಿದ ಶಿವಂ ದುಬೆ ಹೃದಯ: ಆಲ್‌ರೌಂಡರ್‌ ಕ್ರಿಕೆಟಿಗನಿಂದ ಸಹಾಯಧನ ಘೋಷಣೆ

ಮುಂದಿನ ಸುದ್ದಿ
Show comments