ಆಂಜಿಯೋಪ್ಲಾಸ್ಟಿ ಬಳಿಕ ಚೇತರಿಸಿಕೊಂಡ ಕಪಿಲ್ ದೇವ್

Webdunia
ಶನಿವಾರ, 24 ಅಕ್ಟೋಬರ್ 2020 (09:26 IST)
ಮುಂಬೈ: ಹೃದಯಾಘಾತಕ್ಕೊಳಗಾಗಿದ್ದ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ.


ಕಪಿಲ್ ದೇವ್ ಗೆ ಹೃದಯಾಘಾತಕ್ಕೊಳಗಾದ ಸುದ್ದಿ ತಿಳಿಯುತ್ತಿದ್ದಂತೇ ವಿರಾಟ್ ಕೊಹ್ಲಿ ಸೇರಿದಂತೆ ಹಾಲಿ-ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಚೇತರಿಕೆಗೆ ಪ್ರಾರ್ಥಿಸಿದ್ದಾರೆ. ಚಿಕಿತ್ಸೆ ಬಳಿಕ ಸ್ವತಃ ಕಪಿಲ್ ತಮಗೆ ಶುಭ ಹಾರೈಸಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಲ್ಲದೆ, ತಾವೀಗ ಚೇತರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಗುರುವಾರ ಮಧ‍್ಯರಾತ್ರಿ ಅವರಿಗೆ ಹೃದಯಾಘಾತವಾಗಿತ್ತು. ಸದ್ಯಕ್ಕೆ ದೆಹಲಿಯ ಪೋರ್ಟಿಸ್ ಎಸ್ಕಾರ್ಟ್ ಹಾರ್ಟ್ ಇನ್ಸ್ಟಿಟ್ಯೂಟ್ ಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮುಂದಿನ ಸುದ್ದಿ
Show comments