Webdunia - Bharat's app for daily news and videos

Install App

ಕೊರೋನಾ ಸೋಂಕಿಗೊಳಗಾಗಿದ್ದ ಕ್ರಿಕೆಟಿಗ ಕರುಣ್ ನಾಯರ್

Webdunia
ಶುಕ್ರವಾರ, 14 ಆಗಸ್ಟ್ 2020 (09:32 IST)
ಮುಂಬೈ: ಕರ್ನಾಟಕ ಕ್ರಿಕೆಟಿಗ, ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಐಪಿಎಲ್ ಆಡುವ ಕ್ರಿಕೆಟಿಗ ಕರುಣ್ ನಾಯರ್ ಸದ್ದಿಲ್ಲದೇ ಕೊರೋನಾದಿಂದ ಚೇತರಿಸಿಕೊಂಡಿರುವ ಸುದ್ದಿ ಬಂದಿದೆ.


ಕರುಣ್ ಗೂ ಕೊರೋನಾ ಸೋಂಕು ತಗುಲಿತ್ತು. ಈ ಹಿನ್ನಲೆಯಲ್ಲಿ ಎರಡು ವಾರಗಳ ಕಾಲ ಅವರು ಕ್ವಾರಂಟೈನ್ ನಲ್ಲಿದ್ದರು. ಇದೀಗಷ್ಟೇ ಚೇತರಿಸಿಕೊಂಡಿದ್ದಾರೆ. ಹಾಗಿದ್ದರೂ ಮುನ್ನೆಚ್ಚರಿಕೆಯ ಕ್ರಮವಾಗಿ ಇನ್ನೂ ಮೂರು ಬಾರಿ ಪರೀಕ್ಷೆಗೊಳಗಾಗಿ ಆ ಬಳಿಕವೇ ಐಪಿಎಲ್ ಆಡಲು ಯುಎಇ ವಿಮಾನವೇರಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments