ರಾಜ್ಯ ಕ್ರಿಕೆಟಿಗ ಕರುಣ್ ನಾಯರ್ ವಿವಾಹ: ರಣಜಿಗೆ ಗೈರು

Webdunia
ಬುಧವಾರ, 8 ಜನವರಿ 2020 (11:48 IST)
ಬೆಂಗಳೂರು:  ರಾಜ್ಯ ಕ್ರಿಕೆಟ್ ತಂಡದ ನಾಯಕ ಕರುಣ್ ನಾಯರ್ ತಮ್ಮ ಬಹುಕಾಲದ ಗೆಳತಿ ಸನಯ ಟಕರಿ ಜತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.


ಕಳೆದ ಪಂದ್ಯದಲ್ಲಿ ಮುಂಬೈ ವಿರುದ್ಧ ರಣಜಿ ಪಂದ್ಯದಲ್ಲಿ ರಾಜ್ಯ ತಂಡವನ್ನು ಮುನ್ನಡೆಸಿದ್ದ ಕರುಣ್ ವಿವಾಹ ನಿಮಿತ್ತವಾಗಿ ಜನವರಿ 11 ರಂದು ನಡೆಯಲಿರುವ ರಣಜಿ ಪಂದ್ಯಕ್ಕೆ ಗೈರಾಗಲಿದ್ದಾರೆ.

ಕರುಣ್ ಅನುಪಸ್ಥಿತಿಯಲ್ಲಿ ರಾಜ್ಯ ತಂಡದ ನೇತೃತ್ವವನ್ನು ಶ್ರೇಯಸ್ ಗೋಪಾಲ್ ವಹಿಸಲಿದ್ದಾರೆ. ಈಗಾಗಲೇ ರಾಷ್ಟ್ರೀಯ ತಂಡ ಪ್ರತಿನಿಧಿಸುತ್ತಿರುವ ಕಾರಣ ಕೆಎಲ್ ರಾಹುಲ್, ಮನೀಶ್ ಪಾಂಡೆ ರಣಜಿ ಆಡುತ್ತಿಲ್ಲ. ಜತೆಗೆ ಮಯಾಂಕ್ ಅಗರ್ವಾಲ್ ಕೂಡಾ ಇಲ್ಲ. ಹೀಗಾಗಿ ರಾಜ್ಯ ತಂಡಕ್ಕೆ ಪ್ರಮುಖರ ಗೈರು ಕಾಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಮುಂದಿನ ಸುದ್ದಿ
Show comments