Webdunia - Bharat's app for daily news and videos

Install App

ಪಾಕ್ ಕ್ರಿಕೆಟ್ ಜೆರ್ಸಿ ತೊಟ್ಟ ಕ್ರಿಕೆಟಿಗರು ಅರೆಸ್ಟ್!

Webdunia
ಗುರುವಾರ, 6 ಏಪ್ರಿಲ್ 2017 (10:06 IST)
ಕಾಶ್ಮೀರ: ಕ್ಲಬ್ ಕ್ರಿಕೆಟ್ ಪಂದ್ಯವೊಂದರ ವೇಳೆ ಪಾಕಿಸ್ತಾನ ತಂಡದ ಜೆರ್ಸಿ ತೊಟ್ಟು, ಆ ದೇಶದ ರಾಷ್ಟ್ರ ಗೀತೆ ಹಾಡಿದ್ದಕ್ಕೆ ಕಾಶ್ಮೀರದ ಕ್ಲಬ್ ಕ್ರಿಕೆಟಿಗರನ್ನು ಪೊಲೀಸರು ಬಂಧಿಸಿದ್ದಾರೆ.

 

ಬಾಬಾ ದರ್ಯಾ ಉದ್ ದಿನ್ ಕ್ಲಬ್ ಕ್ರಿಕೆಟಿಗರು ಬಂಧಿತರು. ಕ್ರಿಕೆಟ್ ಪಂದ್ಯದ ವೇಳೆ ಪಾಕ್ ಜೆರ್ಸಿ ತೊಟ್ಟುಕೊಂಡು ರಾಷ್ಟ್ರಗೀತೆ ಹಾಡುವ ವಿಡಿಯೋ ಭಾರೀ ವಿವಾದವೆಬ್ಬಿಸಿತ್ತು. ಈ ಘಟನೆ ನಂತರ ಕ್ಲಬ್ ಕ್ರಿಕೆಟಿಗರು ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.

 
ಕೊನೆಗೂ ಅವರನ್ನು ಪತ್ತೆ ಮಾಡಿರುವ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏಪ್ರಿಲ್ 2 ರಂದು ಪ್ರಧಾನಿ ಮೋದಿ ಐತಿಹಾಸಿಕ ಚೆನಾನಿ-ನಶ್ರಿ ಸುರಂಗ ಮಾರ್ಗ ಉದ್ಘಾಟಿಸುವ ದಿನ ಈ ಘಟನೆ ನಡೆದಿತ್ತು. ಅಂದು ಪ್ರತ್ಯೇಕತಾವಾದಿಗಳು ಕಾಶ್ಮೀರದಲ್ಲಿ ಹರತಾಳಕ್ಕೆ ಕರೆ ನೀಡಿದ್ದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments