Webdunia - Bharat's app for daily news and videos

Install App

ಕ್ಯಾಪ್ಟನ್ ಧೋನಿಗೆ ಕೈಯಾರೆ ಊಟ ಮಾಡಿಸಿದ ಕೇದಾರ್ ಜಾಧವ್

Webdunia
ಮಂಗಳವಾರ, 16 ಏಪ್ರಿಲ್ 2019 (07:13 IST)
ಚೆನ್ನೈ: ಕೆಕೆಆರ್ ವಿರುದ್ಧವೂ ಗೆದ್ದು ಈ ಐಪಿಎಲ್ ಆವೃತ್ತಿಯಲ್ಲಿ ಒಟ್ಟು ಏಳು ಗೆಲುವಿನೊಂದಿಗೆ ತಂಡವನ್ನು ಅಗ್ರ  ಸ್ಥಾನಕ್ಕೇರಿಸಿದ ನಾಯಕ ಧೋನಿಗೆ ಸಹ ಆಟಗಾರ ಕೇದಾರ್ ಜಾಧವ್ ತಕ್ಕ ರೀತಿಯಲ್ಲೇ ಅಭಿನಂದಿಸಿದ್ದಾರೆ.


ಪಂದ್ಯದ ಬಳಿಕ ಸುಸ್ತಾಗಿ ಕುಳಿತಿದ್ದ ಧೋನಿಗೆ ಕೇದಾರ್ ಜಾಧವ್ ಸ್ವತಃ ತಾವೇ ಕೈಯಾರೆ ಊಟ ಮಾಡಿಸಿ ಪ್ರೀತಿ ತೋರಿಸಿದ್ದಾರೆ. ಈ ವಿಡಿಯೋವನ್ನು ಕೇದಾರ್ ಜಾಧವ್ ಶೇರ್ ಮಾಡಿದ್ದಾರೆ.

ಅದೂ ತಮ್ಮದೇ ತಟ್ಟೆಯಿಂದ. ವಿಡಿಯೋ ನೋಡಿರುವ ಧೋನಿ ಅಭಿಮಾನಿಗಳು ಧೋನಿ ಸಿಂಪ್ಲಿಸಿಟಿಯನ್ನು ಕೊಂಡಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments